பொருள் : ಬಾವಿಯಲ್ಲಿ ಇರುವಂತಹ ಕಪ್ಪೆ
எடுத்துக்காட்டு :
ಮಳೆಗಾಲದ ದಿನಗಳಲ್ಲಿ ಬಾವಿಯ ನೀರಿನ ಮಟ್ಟ ಹೆಚ್ಚಾದ ಕಾರಣ ಕೂಪಮಂಡೂಕಗಳು ಹೊರಗೆ ಬರುತ್ತವೆ.
ஒத்த சொற்கள் : ಕಪ್ಪೆ, ಕೂಪ ಮಂಡೂಕ, ಕೂಪಮಂಡೂಕ, ಬಾವಿಯ ಕಪ್ಪೆ
பிற மொழிகளில் மொழிபெயர்ப்பு :
பொருள் : ಬಾವಿಯಲ್ಲಿ ಇರುವಂತಹ ಕಪ್ಪೆಯು ತುಂಬಾ ಚಿಕ್ಕದಾದಂತಹ ಕ್ಷೇತ್ರದಲ್ಲಿ ಇರುತ್ತದೆ ಮತ್ತು ಹೊರ ಜಗತ್ತಿನ ಬಗ್ಗೆ ಯಾವ ಜ್ಞಾನವೂ ಇರುವುದಿಲ್ಲ
எடுத்துக்காட்டு :
ಕೂಪಮಂಡೂಕದ ವ್ಯಕ್ತಿತ್ವ ಪೂರ್ಣವಾಗಿ ವಿಕಾಸವಾಗುವುದಿಲ್ಲ.
ஒத்த சொற்கள் : ಕೂಪ ಮಂಡೂಕ, ಕೂಪಮಂಡೂಕ, ಬಾವಿಯ ಕಪ್ಪೆ
பிற மொழிகளில் மொழிபெயர்ப்பு :