பொருள் : ಪ್ರಕೃತಿಗೆ ವಿರುದ್ದವಾಗಿರುವುದು ಅಥವಾ ಸಹಜವಲ್ಲದ್ದು
எடுத்துக்காட்டு :
ಅವಳ ವರ್ತನೆಯು ಅಸಹಜವಾದುದು.
ஒத்த சொற்கள் : ಅಸಹಜ, ಅಸ್ವಾಭಾವಿಕ, ಕೃತಕತೆ, ಸೋಗು
பிற மொழிகளில் மொழிபெயர்ப்பு :
The quality of being unnatural or not based on natural principles.
unnaturalnessபொருள் : ಸುಳ್ಳು ಸಾಕ್ಷ್ಯಗಳನ್ನು ಕೊಡುವವ
எடுத்துக்காட்டு :
ಅನ್ಯರನ್ನು ವಂಚಿಸುತ್ತಿದ್ದ ಸುಳ್ಳುಗಾರ ವ್ಯಕ್ತಿಯನ್ನು ಬಂದಿಸಲಾಗಿದೆ.
ஒத்த சொற்கள் : ಕೃತ್ರಿಮವಾದ, ಕೃತ್ರಿಮವಾದಂತ, ಕೃತ್ರಿಮವಾದಂತಹ, ತೋರಿಕೆಯ, ತೋರಿಕೆಯಂತ, ತೋರಿಕೆಯಂತಹ, ಮೋಸಗಾರ, ಮೋಸಗಾರನಾದ, ಮೋಸಗಾರನಾದಂತ, ಮೋಸಗಾರನಾದಂತಹ, ಸುಳ್ಳುಗಾರ, ಸುಳ್ಳುಗಾರನಾದ, ಸುಳ್ಳುಗಾರನಾದಂತ, ಸುಳ್ಳುಗಾರನಾದಂತಹ
பிற மொழிகளில் மொழிபெயர்ப்பு :