பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಕೆಟ್ಟ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಕೆಟ್ಟ   ನಾಮಪದ

பொருள் : ಯಾವುದಾದರು ಕಾರ್ಯದ ಹಾನಿ ಅಥವಾ ಕೆಡಕು

எடுத்துக்காட்டு : ದೊಡ್ಡ ಅನರ್ಥವಾಗಿ ಹೋಗಿದೆ ! ಶ್ಯಾಮಲಿಯ ತಂದೆ ಇನ್ನು ಇಲ್ಲ.

ஒத்த சொற்கள் : ಅನರ್ಥ, ಕೆಟ್ಟದಾಕುವಿಕೆ, ಕೆಟ್ಟದು


பிற மொழிகளில் மொழிபெயர்ப்பு :

किसी कार्य की हानि या बिगाड़।

बड़ा अनर्थ हो गया ! श्यामली के पिता अब नहीं रहे।
अनर्थ

பொருள் : ಮೋಸ-ಕಪಟ ಅಥವಾ ಯಾವುದೇ ಪ್ರಕಾರದ ಅನಾಚಾರ ಮಾಡುವ ಅವಸ್ಥೆ ಅಥವಾ ಭಾವನೆ

எடுத்துக்காட்டு : ಅಪ್ರಾಮಾಣಿಕವಾಗಿ ಬಂದ ದುಡ್ಡು ಎಂದೂ ನಿಲ್ಲುವುದಿಲ್ಲ

ஒத்த சொற்கள் : ಅಪ್ರಾಮಾಣಿಕ, ಕಪಟ, ಕೀಳಾದ, ದುಷ್ಟ, ನೀಚ, ಮೋಸ


பிற மொழிகளில் மொழிபெயர்ப்பு :

छल-कपट या और किसी प्रकार का अनाचार करने की अवस्था या भाव।

बेईमानी का धन कभी रसता नहीं।
ईमानफ़रोशी, खयानत, ख़यानत, निकृति, बदनीयती, बेईमानी, हराम

Lack of honesty. Acts of lying or cheating or stealing.

dishonesty, knavery

ಕೆಟ್ಟ   ಗುಣವಾಚಕ

பொருள் : ಯಾರ ಚಲನ ವಲನಗಳು ಸರಿಯಾಗಿಲ್ಲವೋ

எடுத்துக்காட்டு : ಕೆಟ್ಟ ಮಕ್ಕಳ ಜೊತೆಯಲ್ಲಿ ಆಟಬೇಡ.


பிற மொழிகளில் மொழிபெயர்ப்பு :

जिसका चाल-चलन या आदत, स्वभाव आदि अच्छा न हो।

गंदे बच्चों के साथ मत खेलो।
गंदा

Unethical or dishonest.

Dirty police officers.
A sordid political campaign.
Shoddy business practices.
dirty, shoddy, sordid

பொருள் : ಕೊಳೆತ್ತಿರುವಂತಹ (ಧಾನ್ಯಗಳು)

எடுத்துக்காட்டு : ರೈತನು ಕೊಳೆತ್ತಿರುವ ಧಾನ್ಯಗಳನ್ನು ಒಣಗಿಸುತ್ತಿದ್ದಾನೆ.

ஒத்த சொற்கள் : ಕೆಟ್ಟಂತ, ಕೆಟ್ಟಂತಹ, ಕೊಳೆತ್ತಿರುವ, ಕೊಳೆತ್ತಿರುವಂತ, ಕೊಳೆತ್ತಿರುವಂತಹ


பிற மொழிகளில் மொழிபெயர்ப்பு :

सड़ा हुआ (अनाज)।

किसान भकराँधे गेहूँ को सूखा रहा है।
भकराँधा

பொருள் : ಯಾವುದೇ ವಸ್ತು ಅಥವಾ ಸಂಗತಿಯು ತನ್ನ ಆಕಾರ ಅಥವಾ ಸ್ಥಿತಿಯನ್ನು ಕೆಡಿಸಿಕೊಂಡಿರುವುದು

எடுத்துக்காட்டு : ಕೆಟ್ಟ ಗಡಿಯಾರವೂ ದಿನಕ್ಕೆ ಒಂದು ಬಾರಿಯಾದರೂ ಸರಿಯಾದ ಸಮಯ ತೋರಿಸುತ್ತದೆ.

ஒத்த சொற்கள் : ಆಕಾರಗೆಟ್ಟ, ಆಕಾರಗೆಟ್ಟಂತ, ಆಕಾರಗೆಟ್ಟಂತಹ, ಕುರೂಪದ, ಕುರೂಪದಂತ, ಕುರೂಪದಂತಹ, ಕೆಟ್ಟದಾದ, ಕೆಟ್ಟದಾದಂತ, ಕೆಟ್ಟದಾದಂತಹ, ವಿಕೃತವಾದ, ವಿಕೃತವಾದಂತ, ವಿಕೃತವಾದಂತಹ


பிற மொழிகளில் மொழிபெயர்ப்பு :

जिसमें किसी प्रकार का विकार हो गया हो।

कारीगर बिगड़ी मशीन को सुधार रहा है।
अपभ्रंश भाषा का स्थान प्राकृत तथा आधुनिक भाषा के बीच में है।
अपभ्रंश, अपभ्रंशित, अबतर, अयातयाम, बिगड़ा, विकारग्रस्त, विकारयुक्त, विकारी, विकृत, विद्रूप

Harmed or injured or spoiled.

I won't buy damaged goods.
The storm left a wake of badly damaged buildings.
damaged

பொருள் : ಯಾರು ತುಂಬಾ ನೀಚ ಬುದ್ಧಿಯನ್ನು ಹೊಂದಿರುವರೋ

எடுத்துக்காட்டு : ಬೇರೆಯವರಿಗೆ ಕಷ್ಟ ನೀಡಿ ಆನಂದಿಸುವುದು ಒಂದು ಕೆಟ್ಟ ಕೆಲಸವೇ ಸರಿ.

ஒத்த சொற்கள் : ಕೆಟ್ಟದಾದ, ಕೆಟ್ಟದಾದಂತ, ಕೆಟ್ಟದಾದಂತಹ, ನಿಕೃಷ್ಟ, ನಿಕೃಷ್ಟವಾದ, ನಿಕೃಷ್ಟವಾದಂತ, ನಿಕೃಷ್ಟವಾದಂತಹ


பிற மொழிகளில் மொழிபெயர்ப்பு :

सबसे बुरा या खराब।

मनुस्मृति में मछली भक्षण को मांसभक्षण में निकृष्टतम माना गया है।
अधमाधम, अवरावर, तुच्छातितुच्छ, निकृष्टतम, निकृष्टतम्

Having undesirable or negative qualities.

A bad report card.
His sloppy appearance made a bad impression.
A bad little boy.
Clothes in bad shape.
A bad cut.
Bad luck.
The news was very bad.
The reviews were bad.
The pay is bad.
It was a bad light for reading.
The movie was a bad choice.
bad

பொருள் : ಕೆಟ್ಟ ಅಥವಾ ವಿಪರೀತದ

எடுத்துக்காட்டு : ಕೆಟ್ಟ ವ್ಯಕ್ತಿಗಳ ಸಂಘ ಮಾಡಬಾರದು.

ஒத்த சொற்கள் : ಅಡ್ಡವರ್ತನೆಯ, ಅನಾಚಾರ, ಅನುಚಿತ, ಅಪ್ರಿಯ, ಅವಿವೇಕ, ಅಶಿಸ್ತು, ಅಶೀಲ, ಎಡವಟ್ಟು, ಕಿಡಿಗೇಡಿ, ಕಿತಾಪತಿ, ಕಿರಿಕ್, ಕಿರುಕುಳ, ಕ್ಯಾತೆಬುದ್ಧಿ, ದುರುಳ, ದುರ್ನಡೆ, ದುರ್ಮಾಗ, ದುಷ್ಟ, ನಿಕೃಷ್ಟ, ನೀಚ, ಬೇಶಿಸ್ತು, ಭ್ರಷ್ಟ, ಸಂಚುಕೋರ, ಸಣ್ಣ ಬುದ್ಧಿಯ, ಹರಾಮಿ


பிற மொழிகளில் மொழிபெயர்ப்பு :

अच्छा का उल्टा या विपरीत।

बुरे लोगों की संगति अच्छी नहीं होती।
हमें बुरे काम नहीं करने चाहिए।
वहाँ एकदम बकवास खाना मिलता है।
अनभला, अनयस, अनीक, अनीठ, अनुचित, अनैसा, अनैसो, अप्रशस्त, अप्रिय, अबतर, अभल, अयोग, अलरबलर, अवद्य, अविहित, अश्रुयस, कांड, काण्ड, काला, कुत्सित, खराब, खल, ख़राब, गंदा, गन्दा, गर्हित, घटिया, निकृष्ट, बकवास, बद, बुरा, बेकार, भ्रष्ट, रद्दी, वाहियात, सड़ियल, हराम, हेय

Having undesirable or negative qualities.

A bad report card.
His sloppy appearance made a bad impression.
A bad little boy.
Clothes in bad shape.
A bad cut.
Bad luck.
The news was very bad.
The reviews were bad.
The pay is bad.
It was a bad light for reading.
The movie was a bad choice.
bad