பொருள் : ನೀರನ್ನು ಸಂಗ್ರಹಿಸುವುದಕ್ಕಾಗಿ ಮಾಡಿರುವಂತಹ ತಕ್ಕಾದ ಭೂ ಪ್ರದೇಶ
எடுத்துக்காட்டு :
ರೈತನು ಕೆರೆಯಿಂದ ಗದ್ದೆಗೆ ನೀರನ್ನು ಹಾಯಿಸುತ್ತಿದ್ದಾನೆ.
பிற மொழிகளில் மொழிபெயர்ப்பு :
वह गड्ढा जिसमें सिंचाई के लिए पानी एकत्र किया जाता है।
किसान चौंचे के पानी से खेत सींच रहा है।பொருள் : ಶರೀರ ಅಥವಾ ಶರೀದ ಯಾವುದಾದರು ಅಂಗದಲ್ಲಿ ತುರಿಕೆಯಾಗು
எடுத்துக்காட்டு :
ಎರಡು ದಿನಗಳಿಂದ ಸ್ನಾನ ಮಾಡಲಾಗದ ಕಾರಣದಿಂದಾಗಿ ನನ್ನ ಶರೀರದಲ್ಲಿ ತುರಿಕೆಯುಂಟಾಗುತ್ತಿದೆ.
பிற மொழிகளில் மொழிபெயர்ப்பு :
शरीर में या शरीर के किसी अंग में खुजली मालूम होना।
दो दिन से न नहाने के कारण मेरा शरीर खुजला रहा है।பொருள் : ಮೇಲಿನ ವಸ್ತು ಅಥವಾ ವಸ್ತುವಿನ ಮೇಲ್ಮೈಯನ್ನು ಕೆರೆದು ಬೇರೆ ಮಾಡು
எடுத்துக்காட்டு :
ಅಮ್ಮ ಪ್ಲೇಟ್ ನಿಂದ ಕಡಾಯಿಯನ್ನು ಕೆರೆಯುತ್ತಿದ್ದಾಳೆ.
பிற மொழிகளில் மொழிபெயர்ப்பு :
பொருள் : ನವೆಯನ್ನು ಕಡಿಮೆ ಮಾಡುವುದಕ್ಕಾಗಿ ಉಗುರುಗಳಿಂದ ದೇಹದ ಅಂಗವನ್ನು ತುರಿಸುವುದು
எடுத்துக்காட்டு :
ಬೆವರುಸಾಲೆಯಿಂದಾಗಿ ವ್ಯಕ್ತಿಯು ಅತನ್ನ ಬೆನ್ನನ್ನು ಕೆರೆಯುತ್ತಿದ್ದಾನೆ.
ஒத்த சொற்கள் : ತುರಿಸು
பிற மொழிகளில் மொழிபெயர்ப்பு :