பொருள் : ಯಾವುದು ಜಾತಿ, ಪಥ, ಗುಣ ಮೊದಲಾದವುಗಳಲ್ಲಿಗೆ ಸಂಬಂಧಿಸಿದ್ದು
எடுத்துக்காட்டு :
ಮೇಲ್ವರ್ಗದ ಜನರು ಯಾವಾಗಲು ಕೆಳವರ್ಗದ ಜನರನ್ನು ಅಸಡ್ಡೆಯಿಂದ ನೋಡುತ್ತಾರೆ.
ஒத்த சொற்கள் : ಕೀಳುತರಗತಿಯ, ಕೆಳವರ್ಗ, ನಿಮ್ನ
பிற மொழிகளில் மொழிபெயர்ப்பு :
Of low or inferior quality.
inferiorபொருள் : ಕೆಳಗಡೆ ಇರುವಿಕೆ ಅಥವಾ ಕೆಳಗಿನ ಅಥವಾ ಕೆಳಗಿನ ಅವಸ್ಥೆ, ಪದ, ಸ್ಥಿತಿ
எடுத்துக்காட்டு :
ಈ ಬಾಗಿಲಿನ ಕೆಳಗಿನ ಭಾಗ ಮುರಿದಿದೆ. ಊರಿನ ತಗ್ಗಾದ ಪ್ರದೇಶದಲ್ಲಿ ಮನೆಗಳಲ್ಲಿ ಮಳೆ ನೀರು ತುಂಬಿದೆ.
ஒத்த சொற்கள் : ತಗ್ಗಾದ
பிற மொழிகளில் மொழிபெயர்ப்பு :