பொருள் : ತಲೆಯಲ್ಲಿ ಕೂದಲ್ಲಿಲ್ಲದೆ ಇರುವುದು ಅಥವಾ ತಲೆಯ ಕೂದಲು ಉದುರುವ ರೋಗದಿಂದಾಗಿ ಹೆಚ್ಚಿನ ಕೂದಲು ಉದುರಿ ಸ್ವಲ್ಪ ಕೂದಲು ಮಾತ್ರ ಉಳಿದಿರುವ ಸ್ಥಿತಿ
எடுத்துக்காட்டு :
ಬೋಳು ತಲೆಯ ವ್ಯಕ್ತಿ ಕೃತಕವಾಗಿ ಕೂದಲು ಬೆಳೆಸುವ ಪ್ರಯೋಗಕ್ಕೆ ಒಳಗಾಗಿದ್ದಾನೆ.
ஒத்த சொற்கள் : ಕೂದಲಿಲ್ಲದ, ಕೂದಲಿಲ್ಲದಂತ, ಕೂದಲಿಲ್ಲದಂತಹ, ಕೇಶರಹಿತ, ಕೇಶರಹಿತವಾದ, ಕೇಶರಹಿತವಾದಂತಹ, ಬಕ್ಕ, ಬಕ್ಕನಾದ, ಬಕ್ಕನಾದಂತ, ಬಕ್ಕನಾದಂತಹ, ಬೋಳಾದ, ಬೋಳಾದಂತ, ಬೋಳಾದಂತಹ, ಬೋಳು, ವಿಕೇಶಿ, ವಿಕೇಶಿಯಾದ, ವಿಕೇಶಿಯಾದಂತ, ವಿಕೇಶಿಯಾದಂತಹ
பிற மொழிகளில் மொழிபெயர்ப்பு :
Lacking hair on all or most of the scalp.
A bald pate.