பொருள் : ಚಲಿಸಲು ಅವಕಾಶವಿರುವಂತೆ ಒಂದು ತುದಿಯಲ್ಲಿ ಕೀಲಿಯಿಂದ ಬಂಧಿಸಿದ ಎರಡು ಬಾಹುಗಳುಳ್ಳ, ವೃತ್ತಗಳನ್ನು ರಚಿಸಲು ಮತ್ತು ಅಂತರಗಳನ್ನು ಅಳೆಯಲು ಬಳಸುವ ಒಂದು ಉಪಕರಣ
எடுத்துக்காட்டு :
ರೇಖಾಗಣಿತದಲ್ಲಿ ಕೈವಾರ ಇಲ್ಲದೆ ಯಾವ ಕೆಲಸವನ್ನು ಮಾಡಲು ಸಾಧ್ಯವಿಲ್ಲ.
ஒத்த சொற்கள் : ಕಂಪಾಸು, ವೃತ್ತರೇಖಿ
பிற மொழிகளில் மொழிபெயர்ப்பு :
Drafting instrument used for drawing circles.
compass