பொருள் : ಯಾವುದೇ ಸಂಗತಿ ಅಥವಾ ವಸ್ತುವಿನ ಉಪಯೋಗದ ಅಥವಾ ಅಗತ್ಯದ ಪ್ರಮಾಣಕ್ಕಿಂತ ಕಡಿಮೆಯಾಗುವುದು
எடுத்துக்காட்டு :
ಬೇಸಿಗೆ ಕಾಲದಲ್ಲಿ ನೀರಿನ ಅಭಾವ ತಲೆದೋರುತ್ತದೆ.
ஒத்த சொற்கள் : ಅಭಾವ
பிற மொழிகளில் மொழிபெயர்ப்பு :
The state of needing something that is absent or unavailable.
There is a serious lack of insight into the problem.பொருள் : ಸಂಖ್ಯೆಯಲ್ಲಿ ಅಥವಾ ಪ್ರಮಾಣದಲ್ಲಿ ಬೇಕಾದಷ್ಟಕ್ಕಿಂತ ಕಡಮೆ ಇರುವುದು
எடுத்துக்காட்டு :
ಮಕ್ಕಳಿಗೆ ಊಟದ ಕೊರತೆ ಇದೆ. ಸಭೆಯಲ್ಲಿ ಇನ್ನಷ್ಟು ಜನಕ್ಕೆ ಟೀ ಕಡಿಮೆ ಬಂತು.
ஒத்த சொற்கள் : ಕಡಿಮೆ, ಸಾಕಾಗುವಷ್ಟು ಇಲ್ಲದಿರುವಿಕೆ
பிற மொழிகளில் மொழிபெயர்ப்பு :
अपर्याप्त होने की अवस्था या भाव।
अपर्याप्तता के कारण इस साल सरकार को विदेशों से अनाज आयात करना पड़ा।Lack of an adequate quantity or number.
The inadequacy of unemployment benefits.பொருள் : ತೊಂದರೆ, ದುಃಖದ ಸ್ಥಿತಿ ಅಥವಾ ಭಾವ
எடுத்துக்காட்டு :
ಕಷ್ಟದ ಪರಿಸ್ಥಿತಿಯಲ್ಲಿಯೂ ಅವನ ಕುಟುಂಬದ ಜನರು ಒಂದಾಗಿದ್ದು ಅವರ ಒಕ್ಕಟ್ಟನ್ನು ಎತ್ತಿ ಹಿಡಿದ್ದಿದ್ದಾರೆ.
ஒத்த சொற்கள் : ಅಭಾವ, ಉಪದ್ರವದ ಪರಿಸ್ಥಿತಿ, ಕಷ್ಟದ ಪರಿಸ್ಥಿತಿ, ತೊಂದರೆ, ದುಃಖ, ಹಿಂಸೆ
பிற மொழிகளில் மொழிபெயர்ப்பு :
अभावग्रस्त होने की अवस्था या भाव।
तंगी के बावज़ूद भी उस परिवार ने सच्चाई का साथ नहीं छोड़ा।பொருள் : ಹಾಳಾಗುವ ಸ್ಥಿತಿ ಅಥವಾ ಭಾವನೆ
எடுத்துக்காட்டு :
ಈ ಗಾಡಿಯಲ್ಲಿ ಕೆಲವು ದೋಷಗಳು ಇದೆ.
பிற மொழிகளில் மொழிபெயர்ப்பு :
பொருள் : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
எடுத்துக்காட்டு :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
ஒத்த சொற்கள் : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ
பிற மொழிகளில் மொழிபெயர்ப்பு :
The quality of being difficult.
They agreed about the difficulty of the climb.