பொருள் : ಈ ರೀತಿಯ ಕೆಲಸ ಮಾಡಿ ಅಥವಾ ಈ ರೀತಿಯ ಸ್ಥಿತಿಯನ್ನು ಉಂಟುಮಾಡಿ ಯಾರಲ್ಲಾದರೂ ಕೋಪಬರಿಸುವಂತಹ ಆವೇಶ, ಉತ್ಸಾಹ, ತೀವ್ರತೆ, ಪ್ರಸನ್ನತೆ ಮೊದಲಾದವುಗಳನ್ನು ಉತ್ಪತ್ತಿ ಮಾಡುವುದು
எடுத்துக்காட்டு :
ಅವನು ತೀಕ್ಷ್ಣವಾಗಿ ಮಾತನಾಡಿ ಟ್ಯಾಕ್ಸಿಯವನಿಗೆ ಕೋಪ ಬರುವಂತೆ ಮಾಡಿದನು.
ஒத்த சொற்கள் : ಕೋಪತರುವ, ಕೋಪಬರಿಸು, ಸಿಟ್ಟಾಗು
பிற மொழிகளில் மொழிபெயர்ப்பு :
பொருள் : ನಾವು ಮಾಡುವ ಕೆಲಸ ಇನ್ನೊಬ್ಬರಿಗೆ ಕ್ರೋದವನ್ನು ಉಂಟುಮಾಡು
எடுத்துக்காட்டு :
ಅವನ ನಿರರ್ಥಕವಾದ ಮಾತುಗಳು ನನಗೆ ಕೋಪ ಬರಿಸುತ್ತದೆ.
ஒத்த சொற்கள் : ಕೋಪ ಬರಿಸು, ಸಿಟ್ಟು ಬರಿಸು, ಸಿಟ್ಟುತರಿಸು
பிற மொழிகளில் மொழிபெயர்ப்பு :
कुछ ऐसा काम करना कि सामनेवाला क्रोधित हो।
उसकी फालतू की बातें मुझे गुस्सा दिलाती हैं।