பொருள் : ಈ ರೀತಿಯ ಕೆಲಸ ಮಾಡಿ ಅಥವಾ ಈ ರೀತಿಯ ಸ್ಥಿತಿಯನ್ನು ಉಂಟುಮಾಡಿ ಯಾರಲ್ಲಾದರೂ ಕೋಪಬರಿಸುವಂತಹ ಆವೇಶ, ಉತ್ಸಾಹ, ತೀವ್ರತೆ, ಪ್ರಸನ್ನತೆ ಮೊದಲಾದವುಗಳನ್ನು ಉತ್ಪತ್ತಿ ಮಾಡುವುದು
எடுத்துக்காட்டு :
ಅವನು ತೀಕ್ಷ್ಣವಾಗಿ ಮಾತನಾಡಿ ಟ್ಯಾಕ್ಸಿಯವನಿಗೆ ಕೋಪ ಬರುವಂತೆ ಮಾಡಿದನು.
ஒத்த சொற்கள் : ಕೋಪತರಿಸು, ಕೋಪಬರಿಸು, ಸಿಟ್ಟಾಗು
பிற மொழிகளில் மொழிபெயர்ப்பு :