பொருள் : ಒರಟಾಗಿಲ್ಲದಂತಹ
எடுத்துக்காட்டு :
ಅವಳ ಕೈಯಿ ತುಂಬಾ ಕೋಮಲವಾಗಿದೆ.
ஒத்த சொற்கள் : ಕೋಮಲವಾದ, ಕೋಮಲವಾದಂತ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ
பிற மொழிகளில் மொழிபெயர்ப்பு :
பொருள் : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ
எடுத்துக்காட்டு :
ಅವನು ತುಂಬಾ ನಾಜೂಕಾದ ಮನುಷ್ಯ.
ஒத்த சொற்கள் : ಕೋಮಲವಾದ, ಕೋಮಲವಾದಂತ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದ, ಮೃದುವಾದಂತ, ಮೃದುವಾದಂತಹ
பிற மொழிகளில் மொழிபெயர்ப்பு :