பொருள் : ನೌಕಾದಳದ ಅಧಿಕಾರಿ ಅವನ ನಿಯಂತ್ರಣದಲ್ಲಿ ಯುದ್ಧ ನೌಕೆಗಳಿರುತ್ತವೆ
எடுத்துக்காட்டு :
ಕ್ಯಾಪ್ಟಿನ್ ಚಾಲಕ ದಳಕ್ಕೆ ಹಡಗನ್ನು ಪೂರ್ವದ ಕಡೆ ತೆಗೆದುಕೊಂಡು ಹೋಗುವಂತೆ ಹೇಳಿದನು.
ஒத்த சொற்கள் : ಯುದ್ಧ ನೌಕನಾಯಕ, ಯುದ್ಧ ನೌಕೆಯ ಪ್ರಧಾನಾಧಿಕಾರಿ
பிற மொழிகளில் மொழிபெயர்ப்பு :
பொருள் : ಯಾವ ಅಧಿಕಾರಿಯ ಹತ್ತಿರ ಯಾವುದಾದರು ವ್ಯಾಪಾರಿ ಹಡಗುಗಳು ನಿಯಂತ್ರಣವನ್ನು ಮಾಡವುಂತಹ ಪರವಾನಗೆ ಇರುತ್ತದೆಯೋ
எடுத்துக்காட்டு :
ಶತ್ರುಗಳು ಕ್ಯಾಪ್ಟಿನ್ ಮತ್ತು ಎಲ್ಲಾ ಯಾತ್ರಿಕರನ್ನು ಬಂಧಿಸಿದ್ದಾರೆ.
ஒத்த சொற்கள் : ವ್ಯಾಪಾರಿ ನೌಕನಾಯಕ, ವ್ಯಾಪಾರಿ ನೌಕೆಯ ಪ್ರಧಾನಾಧಿಕಾರಿ
பிற மொழிகளில் மொழிபெயர்ப்பு :