பொருள் : ಯಾವುದು ವಿಧಾನ ಅಥವಾ ವಿಧಿಯ ಅನುಸಾರ ಸರಿಯಾಗಿಲ್ಲವೋ
எடுத்துக்காட்டு :
ವಿಧಾನವಿಲ್ಲದ ಕಾರ್ಯಗಳು ಹಾಳಾಗುತ್ತವೆ.
ஒத்த சொற்கள் : ಕ್ರಮವಿಲ್ಲದಂತ, ಕ್ರಮವಿಲ್ಲದಂತಹ, ರೀತಿಯಿಲ್ಲದ, ರೀತಿಯಿಲ್ಲದಂತ, ರೀತಿಯಿಲ್ಲದಂತಹ, ವಿಧಾನವಿದಲ್ಲ, ವಿಧಾನವಿಲ್ಲದಂತ, ವಿಧಾನವಿಲ್ಲದಂತಹ, ವಿಧಿಯಿಲ್ಲದ, ವಿಧಿಯಿಲ್ಲದಂತ, ವಿಧಿಯಿಲ್ಲದಂತಹ
பிற மொழிகளில் மொழிபெயர்ப்பு :
பொருள் : ಯಾವುದೇ ವಸ್ತು ಅಥವಾ ಸಂಗತಿಗಳು ಕ್ರಮವಾಗಿ ಇಲ್ಲದಿರುವುದು
எடுத்துக்காட்டு :
ಕ್ರಮವಿಲ್ಲದ ಗ್ರಂಥಾಲಯದ ಪುಸ್ತಕಗಳನ್ನು ಕ್ರಮವಾಗಿ ಜೋಡಿಸಿಡಿ.
ஒத்த சொற்கள் : ಅಣಿಗೆಟ್ಟ, ಅವ್ಯವಸ್ಥೆಗೊಂಡ, ಓರಣವಿಲ್ಲದ, ಪಂಕ್ತಿಯಿಲ್ಲದ, ಶಿಸ್ತಿಲ್ಲದ, ಸಾಲಾಗಿಲ್ಲದ
பிற மொழிகளில் மொழிபெயர்ப்பு :