பொருள் : ಯಾವುದೇ ಬಗೆಯ ಮನುಷ್ಯ ಸಹಜ ತಪ್ಪು ಮುಂತಾದವುಗಳನ್ನು ಮನ್ನಿಸುವುದು ಅಥವಾ ನಡೆದ ಸರಿಯಲ್ಲದ ಕೆಲಸ ಕಾರ್ಯಗಳನ್ನು ಮಾಡಿದವರಿಗೆ ಶಿಕ್ಷಿಸದೆ ಬಿಟ್ಟು ಬಿಡುವುದು
எடுத்துக்காட்டு :
ತನ್ನಿಂದಾದ ತಪ್ಪಿಗಾಗಿ ಅವಳು ತಂದೆಯಲ್ಲಿ ಕ್ಷಮೆ ಕೋರಿದಳು.
ஒத்த சொற்கள் : ಕ್ಷಮಿಸುವುದು, ಮಾಫೀ
பிற மொழிகளில் மொழிபெயர்ப்பு :
Compassionate feelings that support a willingness to forgive.
forgivenessபொருள் : ಸಹಿಸಿಕೊಳ್ಳುವ ಕ್ರಿಯೆ ಅಥವಾ ಭಾವ
எடுத்துக்காட்டு :
ಭಾರತೀಯರು ತುಂಬಾ ಸಮಯದವರೆಗೆ ವಿದೇಶಿಯರ ಅತ್ಯಾಚಾರದಬಾಲಿಕೆಯನ್ನು ಸಹಿಸಿಕೊಂಡು ಬಂದರು.
ஒத்த சொற்கள் : ಕ್ಷಮಿಸುವಿಕೆ, ತಾಳಿಕೊಳ್ಳುವಿಕೆ, ತಾಳ್ಮೆ, ಸಹನೆ, ಸಹಶೀಲತೆ, ಸಹಿಷ್ಣುತೆ, ಸೈರಣೆ, ಸೈರಿಸಿಕೊಳ್ಳುವಿಕೆ
பிற மொழிகளில் மொழிபெயர்ப்பு :