பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಗಂಟು ಬೀಳು என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಗಂಟು ಬೀಳು   ನಾಮಪದ

பொருள் : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

எடுத்துக்காட்டு : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.

ஒத்த சொற்கள் : ಕಪಟತೆ, ಗೊಂದಲು, ಗೋಜು, ತಂಟೆ, ತೊಡಕು, ತೊಡಕು ಬೀಳು, ಮೋಸ


பிற மொழிகளில் மொழிபெயர்ப்பு :

किसी के धोखे में फँसने की क्रिया।

ढोंगी पंडित के फेर में पड़कर सोहन ने अपने हज़ारों रुपए गँवा दिए।
अवडेर, चक्कर, फेर

ಗಂಟು ಬೀಳು   ಕ್ರಿಯಾಪದ

பொருள் : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು

எடுத்துக்காட்டு : ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.

ஒத்த சொற்கள் : ಜಾಲದಲ್ಲಿ ಹಿಡಿ, ತೊಡಕು ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳು


பிற மொழிகளில் மொழிபெயர்ப்பு :

कठिनाई या अड़चन में पड़ना।

स्मिता के घर जाकर मैं भी उसके घरेलू मामलों में उलझ गई।
अटकना, अलुझना, उलझना, फँस जाना, फँसना, फंस जाना, फंसना

Place in a confining or embarrassing position.

He was trapped in a difficult situation.
pin down, trap

பொருள் : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

எடுத்துக்காட்டு : ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.

ஒத்த சொற்கள் : ಜಾಲದಲ್ಲಿ ಹಿಡಿ, ತೊಡಕು ಬಿಳು, ಸಿಕ್ಕಿ ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳಿಸು


பிற மொழிகளில் மொழிபெயர்ப்பு :

किसी की मीठी या छलपूर्ण बातों में आना और छला जाना।

यात्रा करते समय कितने लोग ठगों के जाल में फँस जाते हैं।
फँस जाना, फँसना, फंस जाना, फंसना, शिकार होना

பொருள் : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ

எடுத்துக்காட்டு : ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.

ஒத்த சொற்கள் : ಗಂಟುಬೀಳು, ತಡೆ, ನಿಂತು ಹೋಗು, ನಿಂತುಹೋಗು, ನಿಲ್ಲು, ಮುಚ್ಚಿ ಹೋಗು, ಮುಚ್ಚಿಹೋಗು, ಸಿಕ್ಕಿ ಬೀಳು, ಸಿಕ್ಕಿಬೀಳು


பிற மொழிகளில் மொழிபெயர்ப்பு :

गति में अवरोध उत्पन्न होना।

चलते-चलते अचानक मेरी मोटरसाइकिल रुक गई।
अटकना, गतिरुद्ध होना, बंद होना, रुकना

Come to a halt, stop moving.

The car stopped.
She stopped in front of a store window.
halt, stop