பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಗಂಭೀರವಾದ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಗಂಭೀರವಾದ   ನಾಮಪದ

பொருள் : ಗಂಭೀರವಾಗುವ ಗುಣ ಅಥವಾ ಭಾವ

எடுத்துக்காட்டு : ಆ ಘಟನೆಯು ಗಂಭೀರವಾಗಿತ್ತುಅವನಿಗೆ ಈ ಘಟನೆಯ ಗಂಭೀರತೆ ಅಥವಾ ಆಳವನ್ನು ತಿಳಿಯಲಾಗಲಿಲ್ಲಅವನು ರಾತ್ರಿಯ ಗಹನತೆಯಲ್ಲಿ ಓಡಾಡುತ್ತಿದ್ದಾನೆ.

ஒத்த சொற்கள் : ಆಳ, ಆಳತೆ, ಆಳವಾದ, ಗಂಭೀರತೆ, ಗಹನತೆ, ಗಹನವಾದ, ಗಾಂಭೀರ್ಯ, ದೃಢತೆ


பிற மொழிகளில் மொழிபெயர்ப்பு :

गहरा होने का गुण या भाव।

वह उस घटना की गहराई तक गया।
वह इस बात की गंभीरता को नहीं समझ पा रहा है।
वह रात की गहनता में घूम रहा था।
अनवगाहिता, गंभीरता, गहनता, गहराई, गहरापन, गहराव

The central and most intense or profound part.

In the deep of night.
In the deep of winter.
deep

ಗಂಭೀರವಾದ   ಗುಣವಾಚಕ

பொருள் : ತುಂಬಾ ಗಂಭೀರವಾದ ಅಥವಾ ಗುರುತರವಾದಂತಹ

எடுத்துக்காட்டு : ದುರ್ಘಟನೆಯಲ್ಲಿ ಮನೋಜನಿಗೆ ಗಂಭೀರವಾದ ಗಾಯಗಳಾಗಿವೆ.

ஒத்த சொற்கள் : ಗಂಭೀರ, ಗಂಭೀರವಾದಂತ, ಗಂಭೀರವಾದಂತಹ, ಗುರುತರ, ಗುರುತರವಾದ, ಗುರುತರವಾದಂತ, ಗುರುತರವಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ಬಲವಾದ, ಬಲವಾದಂತ, ಬಲವಾದಂತಹ


பிற மொழிகளில் மொழிபெயர்ப்பு :

अति गंभीर या बहुत गहरा।

दुर्घटना में मनोज को अप्रगाध क्षति पहुँची है।
अप्रगाध

பொருள் : ಯಾವುದೋ ಒಂದು ಕ್ಲಿಷ್ಟದಿಂದ ತುಂಬಿರುವ ಅಥವಾ ತುಂಬಾ ಕಷ್ಟವಾದಂತಹ

எடுத்துக்காட்டு : ಯಕ್ಷನು ಕೇಳಿದ ಕ್ಷಿಷ್ಟವಾದ ಪ್ರಶ್ನೆಗೆ ಯುಧಿಷ್ಟಿರ ಉತ್ತರ ನೀಡಿ ತನ್ನ ತಮ್ಮನ ಜೀವ ಉಳಿಸಿದ.

ஒத்த சொற்கள் : ಅಸ್ಪುಟವಾದ, ಅಸ್ಪುಟವಾದಂತ, ಅಸ್ಪುಟವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗಂಭೀರವಾದಂತ, ಗಂಭೀರವಾದಂತಹ, ಜಟಿಲವಾದ, ಜಟಿಲವಾದಂತ, ಜಟಿಲವಾದಂತಹ, ವಕ್ರ, ವಕ್ರವಾದ, ವಕ್ರವಾದಂತ, ವಕ್ರವಾದಂತಹ


பிற மொழிகளில் மொழிபெயர்ப்பு :

जो कूटता से भरा हुआ हो या बहुत ही कठिन हो।

युधिष्ठिर ने यक्ष के कूट प्रश्नों का उत्तर देकर अपने भाइयों की जान बचाई।
अस्फुट, कठिन, कूट, कूटतापूर्ण, गंभीर, गूढ़, जटिल, टेढ़ा, पेचीदा, पेचीला, मुश्किल, वक्र

Difficult to analyze or understand.

A complicated problem.
Complicated Middle East politics.
He's more complex than he seems on the surface.
complex, complicated

பொருள் : ಯಾವುದೇ ವಿಷಯ ಅಥವಾ ಸಂಗತಿಯು ಚಿಂತೆಗೆ ಕಾರಣವಾಗಿರುವುದು

எடுத்துக்காட்டு : ಅವನ ಸ್ಥಿತಿ ಚಿಂತಾಜನಕವಾಗಿದೆ.

ஒத்த சொற்கள் : ಗಂಭೀರ, ಗಂಭೀರವಾದಂತ, ಗಂಭೀರವಾದಂತಹ, ಚಿಂತಾಜನಕ, ಚಿಂತಾಜನಕವಾದ, ಚಿಂತಾಜನಕವಾದಂತಹ, ಶೋಚನೀಯ, ಶೋಚನೀಯವಾದ, ಶೋಚನೀಯವಾದಂತ, ಶೋಚನೀಯವಾದಂತಹ


பிற மொழிகளில் மொழிபெயர்ப்பு :

चिंता करने योग्य।

उसकी हालत चिंताजनक है।
गंभीर, चिंतनीय, चिंताजनक, नाज़ुक, नाजुक, शोचनीय, सोचनीय

Causing distress or worry or anxiety.

Distressing (or disturbing) news.
Lived in heroic if something distressful isolation.
A disturbing amount of crime.
A revelation that was most perturbing.
A new and troubling thought.
In a particularly worrisome predicament.
A worrying situation.
A worrying time.
distressful, distressing, disturbing, perturbing, troubling, worrisome, worrying

பொருள் : ಯಾವುದೋ ಒಂದರಲ್ಲಿ ತುಂಬಾ ತಿರುವು-ಮುರುವು ಇರುವ ಅಥವಾ ಕ್ಲಿಷ್ಟವಾಗಿದ್ದು ಸುಲಭವಾಗಿ ಅರ್ಥಮಾಡಿಕೊಳ್ಳಲು ಆಗುವುದಿಲ್ಲ

எடுத்துக்காட்டு : ಇದು ಅತಿ ಗಂಭೀರವಾದ ಸಮಸ್ಯೆ ಇದಕ್ಕೆ ಪರಿಹಾರ ಹುಡುಕುವುದು ತುಂಬಾ ಕಷ್ಟ.

ஒத்த சொற்கள் : ಗಂಭೀರವಾದಂತ, ಗಂಭೀರವಾದಂತಹ, ಗಹನವಾದ, ಗಹನವಾದಂತ, ಗಹನವಾದಂತಗ, ಗೂಢವಾದ, ಗೂಢವಾದಂತ, ಗೂಢವಾದಂತಹ


பிற மொழிகளில் மொழிபெயர்ப்பு :

जिसमें बहुत हेर-फेर या पेंच हो और जो इसलिए जल्दी समझ में न आये।

यह दुर्बोध्य मामला है,इसका समाधान निकालना कठिन है।
अति गूढ़, अवगाह, अवरेबदार, अवरेबी, औरेबदार, औरेबी, गंभीर, दुरूह, दुर्बोध्य, पेंचदार, पेचदार, पेचीदा, पेचीला

பொருள் : ಚಂಚಲವಾಗದ ವ್ಯಕ್ತಿ

எடுத்துக்காட்டு : ಅವರು ಗಂಭೀರ ಸ್ವಭಾವದ ವ್ಯಕ್ತಿ.

ஒத்த சொற்கள் : ಅಚಂಚಲದ, ಅಚಂಚಲವಾದ, ಅಚಂಚಲವಾದಂತ, ಅಚಂಚಲವಾದಂತಹ, ಗಂಭೀರ, ಗಂಭೀರವಾದಂತ, ಗಂಭೀರವಾದಂತಹ, ಚಂಚಲವಲ್ಲದ, ಚಂಚಲವಲ್ಲದಂತ, ಚಂಚಲವಲ್ಲದಂತಹ, ಶಾಂತ, ಶಾಂತವಾದ, ಶಾಂತವಾದಂತ, ಶಾಂತವಾದಂತಹ, ಸಮಾಧಾನ, ಸಮಾಧಾನವಾದ, ಸಮಾಧಾನವಾದಂತ, ಸಮಾಧಾನವಾದಂತಹ, ಸೌಮ್ಯ, ಸೌಮ್ಯವಾದ, ಸೌಮ್ಯವಾದಂತ, ಸೌಮ್ಯವಾದಂತಹ, ಸ್ಥಿರ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


பிற மொழிகளில் மொழிபெயர்ப்பு :

Completely lacking in playfulness.

serious, sober, unplayful