பொருள் : ಆ ವ್ಯಕ್ತಿಗೆ ವಾರಸುದಾರ ಅಥವಾ ಪಾಲನೆ-ಪೋಷಣೆ ಮಾಡುವವ ಯಾರು ಇಲ್ಲ
எடுத்துக்காட்டு :
ಇಲ್ಲಿ ಅನಾಥರಿಗೆ ಆಶ್ರಯವನ್ನು ನೀಡುತ್ತೇವೆ.
ஒத்த சொற்கள் : ಅನಾಥ, ಗತಿಗೆಟ್ಟ, ತಬ್ಬಲಿ, ದಿಕ್ಕಿಲದವನು, ವಾರಸುದಾರ-ವಿಲ್ಲದ, ವಾರಸುದಾರನಿಲ್ಲದ
பிற மொழிகளில் மொழிபெயர்ப்பு :
Someone or something who lacks support or care or supervision.
orphanபொருள் : ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ ಚಲಿಸಲಾಗದಂತಹ
எடுத்துக்காட்டு :
ಸಕಲ ಸಸ್ಯಜೀವಿಗಳು ಅಚರ ಜೀವಿಗಳು.
ஒத்த சொற்கள் : ಅಚರ, ಅಚರವಾದ, ಅಚರವಾದಂತ, ಅಚರವಾದಂತಹ, ಗತಿಹೀನವಾದ, ಗತಿಹೀನವಾದಂತ, ಗತಿಹೀನವಾದಂತಹ, ಚಲನ ರಹಿತ, ಚಲನ ರಹಿತವಾದ, ಚಲನ ರಹಿತವಾದಂತ, ಚಲನ ರಹಿತವಾದಂತಹ, ಚಲಿಸದಂತಹ, ಚಲಿಸಲಾಗದ, ಚಲಿಸಲಾಗದಂತ, ಚಲಿಸಲಾಗದಂತಹ
பிற மொழிகளில் மொழிபெயர்ப்பு :
பொருள் : ಯಾವುದೋ ಒಂದು ತನ್ನ ಜಾಗದಿಂದ ಕದಲದೆ ಇರುವ ಅಥವಾ ಗತಿಯೆ ಇಲ್ಲದೆ ಇರುವಂತಹ
எடுத்துக்காட்டு :
ಪರ್ವತವು ಸದಾ ಸ್ಥಿರವಾಗಿ ಇರುವುದು.
ஒத்த சொற்கள் : ಅಚಲವಾದ, ಅಚಲವಾದಂತ, ಅಚಲವಾದವಾದಂತಹ, ಅಲುಗಾಡದೆ, ಅಲುಗಾಡದೆ ಇರುವ, ಅಲುಗಾಡದೆ ಇರುವಂತಹ, ಕದಲದ, ಕದಲದಂತ, ಕದಲದಂತಹ, ಕಾಯಂ, ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಗತಿಹೀನವಾದ, ಗತಿಹೀನವಾದಂತ, ಗತಿಹೀನವಾದಂತಹ, ಚಲಿಸದೆ, ಚಲಿಸದೆ ಇರುವ, ಚಲಿಸದೆ ಇರುವಂತ, ಚಲಿಸದೆ ಇರುವಂತಹ, ಯಾವಾಗಲು ಇರುವ, ಶಾಶ್ವತವಾಗಿ, ಶಾಶ್ವತವಾಗಿರುವ, ಶಾಶ್ವತವಾಗಿರುವಂತ, ಶಾಶ್ವತವಾಗಿರುವಂತಹ, ಸ್ಥಿರವಾಗಿ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ
பிற மொழிகளில் மொழிபெயர்ப்பு :