பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಗಲಾಟೆ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಗಲಾಟೆ   ನಾಮಪದ

பொருள் : ವ್ಯಕ್ತಿ, ಅವನ ಕ್ರಿಯೆಗಳು, ಮೊದಲಾವುಗಳ ವಿರುದ್ಧ ಮಾಡುವ ಆಪಾದನೆಗೆ ಕಾರಣವಾಗುವ ಸಂದರ್ಭ, ವಿಷಯ

எடுத்துக்காட்டு : ಬಿತ್ತನೆ ಬೀಜಗಳ ವಿತರಣೆಯಲ್ಲಿ ವಿಳಂಬವಾದ ಕಾರಣ ರೈತರು ರೈತ ಸಂಪರ್ಕ ಕೇಂದ್ರದಲ್ಲಿ ಗಲಾಟೆ ಆರಂಭಿಸಿದ್ದಾರೆ.

ஒத்த சொற்கள் : ಜಗಳ, ಬೈಗುಳ


பிற மொழிகளில் மொழிபெயர்ப்பு :

An angry dispute.

They had a quarrel.
They had words.
dustup, quarrel, row, run-in, words, wrangle

பொருள் : ಗಾಲಟೆ ಮಾಡಿಕೊಂಡು ಕುಣಿದಾಡುತ್ತಿರುವುದು

எடுத்துக்காட்டு : ನಾಲ್ಕಾರು ಮಕ್ಕಳು ಒಂದು ಕಡೆ ಸೇರಿಬಿಟ್ಟರೆ ಗದ್ದಲ ಮಾಡಲು ಪ್ರಾರಂಭಿಸುವರು.

ஒத்த சொற்கள் : ಉಪದ್ರವ, ಕೋಲಾಹಲ, ಗಡಿಬಿಡಿ, ಗದ್ದಲ, ಚೇಷ್ಟೆ, ಜಗಳ, ತಂಟೆ, ತೀಟೆ


பிற மொழிகளில் மொழிபெயர்ப்பு :

उपद्रवयुक्त उछल कूद।

जहाँ भी दो-चार बच्चे जमा हो जाते हैं, हुड़दंग शुरू कर देते हैं।
हंगामा, हुड़दंग

Unrestrained merrymaking.

revel, revelry

பொருள் : ಹೆಚ್ಚಿನ ಸದ್ಧಿನೊಂದಿಗೆ ಆಡುವ ಮಾತು ಅಥವಾ ಹೆಚ್ಚು ಶಬ್ಧದ ಮಾತುಕತೆ ಅಥವಾ ಇನ್ನಾವುದೇ ಕೆಲಸ

எடுத்துக்காட்டு : ಮಗು ಅಟ್ಟದ ಮೇಲೆ ಗದ್ದಲ ಮಾಡುತ್ತಿದೆ.

ஒத்த சொற்கள் : ಗದ್ದಲ, ದಾಂದಲೆ, ರಗಳೆ


பிற மொழிகளில் மொழிபெயர்ப்பு :

बहुत से लोगों की एकसाथ शोर मचाने की क्रिया जिसमें शरीर भी हिले डुले।

बच्चे छत पर हुल्लड़ मचा रहे हैं।
ऊधम, धमा चौकड़ी, धमार, धमाल, धम्माल, धूम, हुल्लड़, हो हल्ला, हो-हल्ला

The act of making a noisy disturbance.

commotion, din, ruckus, ruction, rumpus, tumult

பொருள் : ಜನರಲ್ಲಿ ಭಯಬೀತಿ ಹುಟ್ಟಿಸುವುದು ಅಥವಾ ಅವರ ಮೂಳೆ ಸಹ ನಡುಗುವುವಂತೆ ಮಾಡುವ ಭಾರಿ ಅಲ್ಲೋಲ್ಲ ಕಲ್ಲೋಲ್ಲ

எடுத்துக்காட்டு : ಮಾರುಕಟ್ಟೆಯಲ್ಲಿ ಗುಂಡಿನ ಸದ್ದು ಕೇಳುತ್ತಿದ್ದಂತೆ ಅಲ್ಲಿ ಗದ್ದಲ ಪ್ರಾರಂಭವಾಯಿತು.

ஒத்த சொற்கள் : ಅರಚಾಟ, ಕೂಗಾಟ, ಗದ್ದಲ


பிற மொழிகளில் மொழிபெயர்ப்பு :

लोगों में घबराहट फैलाने या उनकी हड्डियाँ तक कँपा देने वाली भारी हलचल।

गोली चलते ही बाजार में हड़कंप मच गई।
तहलका, हड़कंप, हड़कम्प

Sudden mass fear and anxiety over anticipated events.

Panic in the stock market.
A war scare.
A bomb scare led them to evacuate the building.
panic, scare

பொருள் : ಜನ ಸಮೂಹವನ್ನು ತಲ್ಲಣಿಸುವ ಅಥವಾ ತಳಮಳಗೊಳಿಸುವ ಕಾರಣದಿಂದ ಉಂಟಾಗುವಂತಹ ಕೋಲಾಹಲ

எடுத்துக்காட்டு : ಹಳ್ಳಿಯಲ್ಲಿ ಲೋಟಿಕೋರರು ಬರುತ್ತಿದ್ದ ಹಾಗೆಯೇ ಗಲಾಟೆ ಪ್ರಾರಂಭವಾಯಿತು.

ஒத்த சொற்கள் : ಗದ್ದಲ, ದೊಂಬಿ, ವ್ಯಾಕುಲತೆ


பிற மொழிகளில் மொழிபெயர்ப்பு :

जन साधारण में घबराहट फैलने के कारण होने वाला कोलाहल और दौड़-धूप।

गाँव में डाकुओं के आते ही खलबली मच गई।
आवटना, खलबल, खलबली, हल-चल, हलचल

A violent disturbance.

The convulsions of the stock market.
convulsion, turmoil, upheaval

பொருள் : ಸೇನೆ ಅಥವಾ ಯುದ್ದದ ಕೋಲಾಹಲ ಅಥವಾ ಗದ್ದಲ

எடுத்துக்காட்டு : ಯುದ್ಧ ಅಥವಾ ಸೈನ್ಯದ ಕೋಲಾಹಲ ಕೇಳಿಸಿಕೊಂಡು ಪ್ರಜೆಗಳು ಭಯ-ಭೀತಿಗೊಂಡರು.

ஒத்த சொற்கள் : ಗದ್ದಲ, ಯುದ್ಧ ಅಥವಾ ಸೈನ್ಯದ ಕೋಲಾಹಲ


பிற மொழிகளில் மொழிபெயர்ப்பு :

सेना या युद्ध का कोलाहल या धूम।

तुमुल सुनकर प्रजा में भय व्याप्त हो गया।
तुमर, तुमल, तुमुर, तुमुल

பொருள் : ದೊಡ್ಡ ಧ್ವನಿಯಲ್ಲಿ ಕೂಗಾಡುವುದು ಅಥವಾ ಗದ್ದಲದ ವಾತಾವರಣವನ್ನು ಸೃಷ್ಠಿಸುವುದು

எடுத்துக்காட்டு : ಪ್ರಶ್ನೆ ಪತ್ರಿಕೆಯು ಬಯಲಾದ ಕಾರಣ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಂದ ಕೋಲಾಹಲ ಶುರುವಾಗಿದೆ.

ஒத்த சொற்கள் : ಅವಾಂತರ, ಕೋಲಾಹಲ, ಗದ್ದಲ, ಜನಜಂಗುಳಿ


பிற மொழிகளில் மொழிபெயர்ப்பு :

ऊँची आवाज़ में बोलने या चिल्लाने आदि से उत्पन्न अस्पष्ट आवाज।

कक्षा से अध्यापकजी के बाहर निकलते ही छात्रों ने शोरगुल शुरू कर दिया।
अंदोर, अन्दोर, कोलाहल, खल-बल, खलबल, चिल्लपों, चिल्लपौं, चिल्लमचिल्ला, बमचख, शोर, शोर गुल, शोर शराबा, शोर-गुल, शोर-शराबा, शोरगुल, शोरशराबा, संह्लाद, सोर, हंगामा, हल्ला, हल्ला-गुल्ला, हल्लागुल्ला, हो-हल्ला, हौरा

A loud and disturbing noise.

racket