பொருள் : ತನ್ನ ಅಧಿಕಾರದಿಂದ ಮಾಡುವ ಕ್ರಿಯೆ
எடுத்துக்காட்டு :
ಅಶೋಕನು ಕಲಿಂಗದವರ ಮೇಲೆ ವಿಜಯ ಸಾಧಿಸಿದ.
ஒத்த சொற்கள் : ಪಡೆ, ಪ್ರಾಪ್ತಿ ಮಾಡಿಕೊ, ಸಾಧಿಸು
பிற மொழிகளில் மொழிபெயர்ப்பு :
பொருள் : ತನ್ನ ಪ್ರಯತ್ನಗಳಿಂದ ಅಥವಾ ಕಾರ್ಯದಿಂದ ಪ್ರಾಪ್ತಿಯಾಗುವ ಅಥವಾ ಒಟ್ಟು ಕೂಡಿಸಿದ
எடுத்துக்காட்டு :
ತಂದೆ-ತಾತ ತುಂಬಾ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಇಷ್ಟು ಸುಲಭವಾಗಿ ಖರ್ಚು ಮಾಡಬಾರದು.
ஒத்த சொற்கள் : ಕೂಡಿಸಿದ, ಕೂಡಿಸು, ಗಳಿಸಿದ, ಸಂಪಾದಿಸು
பிற மொழிகளில் மொழிபெயர்ப்பு :
अपने प्रयत्नों या कार्यों से प्राप्त करना या इकठ्ठा करना।
बड़ी मुश्किल से बाप-दादाओं ने जो धन कमाया है उसे ऐसे ही मत उड़ाओ।