பொருள் : ದಿಗಿಲು ಗೊಂಡ ಕ್ರಿಯೆ ಅಥವಾ ಭಾವನೆ
எடுத்துக்காட்டு :
ಇದ್ದಕ್ಕಿದ್ದ ಹಾಗೆ ಜೋರಾದ ಧ್ವನಿ ಕೇಳಿದಾಗ ಪುಟ್ಟ ಮಕ್ಕಳು ಬೆಚ್ಚಿ ಬಳುತ್ತಾರೆ.
ஒத்த சொற்கள் : ಅಂಜುವುದು, ಅಡಬಡಿಸುವುದು, ಚಿಕಿತನಾಗುವುದು, ದಿಗಿಲುಗೊಳ್ಳುವುದು, ನಡುಗುವುದು, ಬೆಕ್ಕಸ ಬೆರಗಾಗು, ಬೆಚ್ಚಿ ಬೀಳುವುದು, ಬೆದರುವುದು
பிற மொழிகளில் மொழிபெயர்ப்பு :
The astonishment you feel when something totally unexpected happens to you.
surpriseபொருள் : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ
எடுத்துக்காட்டு :
ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.
ஒத்த சொற்கள் : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ
பிற மொழிகளில் மொழிபெயர்ப்பு :
An emotion experienced in anticipation of some specific pain or danger (usually accompanied by a desire to flee or fight).
fear, fearfulness, frightபொருள் : ತಟಕ್ಕನೆ ನಡೆಯುವ ಯಾವುದೇ ಬಗೆಯ ಘಟನೆಗಳಿಂದ ಉಂಟಾಗುವ ಭಯಭರಿತ ಸಂವೇದನೆ
எடுத்துக்காட்டு :
ಮಕ್ಕಳು ನಿದ್ದೆಮಾಡುವಾಗ ಆಗಾಗ ಬೆಚ್ಚಿಬೀಳುತ್ತಾರೆ.
ஒத்த சொற்கள் : ಅಡಬಡಿಸು, ಗಾಬರಿಗೊಳ್ಳು, ಗಾಬರಿಪಡು, ಗಾಬರಿಬೀಳು, ದಿಗಿಲಾಗು, ದಿಗಿಲುಗೊಳ್ಳು, ದಿಗಿಲುಬೀಳು, ಬೆಚ್ಚಿಬೀಳು, ಬೆಚ್ಚು, ಭಯಬೀಳು, ಭಯಭೀತನಾಗು, ಭಯಭೀತರಾಗು, ಭಯಭೀತಳಾಗು, ಭಯಭೀತವಾಗು, ಸ್ತಂಭಿತನಾಗು, ಸ್ತಂಭಿತರಾಗು, ಸ್ತಂಭಿತಳಾಗು, ಸ್ತಂಭಿತವಾಗು
பிற மொழிகளில் மொழிபெயர்ப்பு :
பொருள் : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ
எடுத்துக்காட்டு :
ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.
ஒத்த சொற்கள் : ಕಕ್ಕಾಬಿಕ್ಕಿಯಾಗು, ಚಕಿತನಾಗು, ನಾಚು, ಬೆರಗಾಗು, ಭಯಗೊಳ್ಳು, ಹಿಂಜರಿ
பிற மொழிகளில் மொழிபெயர்ப்பு :
Be overcome by a sudden fear.
The students panicked when told that final exams were less than a week away.பொருள் : ಯಾವುದೋ ಒಂದು ವಿಷಯ ಹೇಳುತ್ತಾ ಗಾಬರಿಯಾಗುವ ಪ್ರಕ್ರಿಯೆ
எடுத்துக்காட்டு :
ಅವನು ಕಳ್ಳತನದ ವಿಷಯವನ್ನು ಹೇಳುತ್ತಾ ಹೇಳುತ್ತಾ ಗಾಬರಿಯಾದ.
ஒத்த சொற்கள் : ಕಂಗೆಡು, ತ್ರಾಸಾಗು, ವ್ಯಾಕುಲನಾಗು
பிற மொழிகளில் மொழிபெயர்ப்பு :
பொருள் : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು
எடுத்துக்காட்டு :
ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.
ஒத்த சொற்கள் : ಅಂಜಿಕೊಳ್ಳು, ಅಂಜು, ಆತಂಕ ಹೊಂದು, ಆತಂಕಗೊಳ್ಳು, ಭಯ ಹೊಂದು, ಭಯಗೊಳ್ಳು, ಹೆದರು
பிற மொழிகளில் மொழிபெயர்ப்பு :
किसी बात या घटना आदि से डरना या घबड़ा जाना।
गाँव में नरभक्षी शेर के आने की ख़बर सुनकर सभी लोग आतंकित हो गए हैं।Be overcome by a sudden fear.
The students panicked when told that final exams were less than a week away.பொருள் : ವಿಸ್ಮಿತರಾಗಿ ನಾಲ್ಕು ಕಡೆಗಳಲ್ಲಿಯೂ ನೋಡುವುದು
எடுத்துக்காட்டு :
ಮೀನಾಕ್ಷಿಯ ಆರೋಪವನ್ನು ಕೇಳಿ ಮಾಧುರಿ ಗಾಬರಿಯಾದಳು.
ஒத்த சொற்கள் : ಕಕ್ಕಾಬಿಕ್ಕಿಯಾಗು, ಚಕಿತನಾಗು, ಬೆರಗಾಗು, ವಿಸ್ಮಿತರಾಗು
பிற மொழிகளில் மொழிபெயர்ப்பு :
विस्मित होकर चारों ओर देखना।
मीनाक्षी का आरोप सुनकर माधुरी सकपका गई।