பொருள் : ಯುದ್ದದಲ್ಲಿ ಹಲವಾರು ಜನರು ಸತ್ತುಹೋಗುವರು ಮತ್ತು ಕೆಲವರು ಗಾಯಾಳುವಾಗುವರು
எடுத்துக்காட்டு :
ಯುದ್ಧಭೂಮಿಯಲ್ಲಿ ಗಾಯಗೊಂಡ ಸಿಪಾಯಿಗಳನ್ನು ಮಿಕ್ಕ ಸಿಪಾಯಿಗಳು ಆಸ್ಪತ್ರೆಗೆ ಸೇರಿಸಿದರು.
பிற மொழிகளில் மொழிபெயர்ப்பு :
பொருள் : ಅಸ್ತ್ರ ಅಥವಾ ಆಯುಧಗಳಿಂದ ಹೊಡೆಯಲ್ಪಟ್ಟ
எடுத்துக்காட்டு :
ಗಾಯಗೊಂಡ ಸೈನಿಕರನ್ನು ಉಪಚಾರಕ್ಕಾಗಿ ಶಿಬರಗಳಿಗೆ ಕರೆದುಕೊಂಡು ಹೋಗಲಾಯಿತು.
ஒத்த சொற்கள் : ಗಾಯಗೊಂಡಂತ, ಗಾಯಗೊಂಡಂತಹ, ಗಾಯಗೊಳಿಸಿದ, ಗಾಯಗೊಳಿಸಿದಂತ
பிற மொழிகளில் மொழிபெயர்ப்பு :
பொருள் : ಯಾವುದರ ಮೇಲೆ ಗಾಯವಾಗಿದೆಯೋ
எடுத்துக்காட்டு :
ಅವನ ಶರೀರದ ಮೇಲೆ ಗಾಯಗೊಂಡ ಭಾಗವು ನೋಡುವುದಕ್ಕೆ ಭಯಂಕರವಾಗಿದೆ.
ஒத்த சொற்கள் : ಗಾಯಗೊಂಡಂತ, ಗಾಯಗೊಂಡಂತಹ
பிற மொழிகளில் மொழிபெயர்ப்பு :