பொருள் : ಯಾವುದೇ ಯಂತ್ರ ಮುಂತಾದವುಗಳನ್ನು ಆರಂಭಿಸಲು ಮತ್ತು ಮುಕ್ತಾಯಗೊಳಿಸಲು ಆಯಾ ಯಂತ್ರಕ್ಕೆ ಸಂಚಾರವಾಗುತ್ತಿದ್ದ ಶಕ್ತಿಯನ್ನು ನಿಲುಗಡೆ ಮಾಡುವ ಮತ್ತು ಚಾಲನೆ ಮಾಡುವ ಗುಂಡಿ
எடுத்துக்காட்டு :
ಅವನು ನೀರಿನ ಮೆಷಿನನ್ನು ಚಾಲೂ ಮಾಡಲು ಗುಂಡಿ ಒತ್ತಿದ.
ஒத்த சொற்கள் : ಅದುಮು ಗುಂಡಿ, ಬಟನ್, ಸ್ವಿಚ್
பிற மொழிகளில் மொழிபெயர்ப்பு :
An electrical switch operated by pressing.
The elevator was operated by push buttons.பொருள் : ಹೊಲ, ತೋಟ ಮುಂತಾದವುಗಳಲ್ಲಿ ಸ್ವಲ್ಪ ಸ್ವಲ್ಪ ದೂರದಲ್ಲಿ ಗುಂಡಿಯನ್ನು ತೋಡಿ ಗಿಡ ನೆಡುವರು
எடுத்துக்காட்டு :
ರೈತ ತೋಟದಲ್ಲೆಲ್ಲಾ ಗುಂಡಿಗಳನ್ನು ತೊಡುತ್ತಿದ್ದಾನೆ.
ஒத்த சொற்கள் : ಮಡಿಳು
பிற மொழிகளில் மொழிபெயர்ப்பு :
A small area of ground covered by specific vegetation.
A bean plot.