பொருள் : ಋಷಿಗಳು ಮತ್ತು ಮನುಷ್ಯರ ವಾಸಿಸುವ ಸ್ಥಾನಸ್ಥಳ
எடுத்துக்காட்டு :
ವನವಾಸದ ಕಾರಣ ಶ್ರೀರಾಮನು ಪಂಚವಟಿಯಲ್ಲಿ ಅವನ ಆಶ್ರಮವನ್ನು ಕಟ್ಟಿದ.
ஒத்த சொற்கள் : ಆಶ್ರಮ, ಋಷಿಗಳ ವಾಸಸ್ಥಾನ, ಕುಟೀರ, ವಸತಿ
பிற மொழிகளில் மொழிபெயர்ப்பு :
The abode of a hermit.
hermitageபொருள் : ಹುಲ್ಲು ಮತ್ತು ಕಟ್ಟಿಗೆಯಿಂದ ಮಾಡಿದ ಸಣ್ಣ ವಾಸಸ್ಥಳ
எடுத்துக்காட்டு :
ಹಳ್ಳಿಗಳಲ್ಲಿ ಬಡ ರೈತರು ಗುಡಿಸಲಿನಲ್ಲಿ ವಾಸ ಮಾಡುತ್ತಾರೆ.
பிற மொழிகளில் மொழிபெயர்ப்பு :
பொருள் : ಗುಡಿಸಲನ್ನು ಎಲೆಗಳಿಂದ ಮಾಡಲಾಗಿದೆ
எடுத்துக்காட்டு :
ಪ್ರಾಚೀನ ಕಾಲದಲ್ಲಿ ಮುನಿಗಳು, ತಪಸ್ವಿಗಳು ಮೊದಲಾದವರು ಕಾಡುಗಳಲ್ಲಿ ಪರ್ಣಕುಟೀರವನ್ನು ಮಾಡಿಕೊಂಡು ವಾಸಿಸುತ್ತಿದ್ದರು.
ஒத்த சொற்கள் : ಪರ್ಣ ಕುಟಿ, ಪರ್ಣ ಕುಟೀರ, ಪರ್ಣ-ಕುಟಿ, ಪರ್ಣ-ಕುಟೀರ, ಪರ್ಣಕುಟಿ, ಪರ್ಣಕುಟೀರ
பிற மொழிகளில் மொழிபெயர்ப்பு :
वह झोंपड़ी जो पत्तों से छायी या बनाई गई हो।
प्राचीन काल में मुनि, तपस्वी आदि जंगल में पर्णकुटी बनाकर रहते थे।