பொருள் : ಧರ್ಮಕ್ಕೆ ಸಂಬಂಧಿಸಿದ ಶಿಕ್ಷಣವನ್ನು ನೀಡುವ ವ್ಯಕ್ತಿ
எடுத்துக்காட்டு :
ಈ ಧರ್ಮ ಸಮ್ಮೇಳನದಲ್ಲಿ ಕೆಲವು ದಿಗ್ಗಜ ಧರ್ಮಗುರುಗಳು ಭಾಗವಹಿಸುತ್ತಾರೆ.
ஒத்த சொற்கள் : ಧರ್ಮ ಗುರು, ಧರ್ಮ ಶಿಕ್ಷಕ, ಧರ್ಮ-ಗುರು, ಧರ್ಮ-ಶಿಕ್ಷಕ, ಧರ್ಮಗುರು, ಧರ್ಮಾಚಾರ್ಯ
பிற மொழிகளில் மொழிபெயர்ப்பு :
धर्म संबंधी शिक्षा देने वाला व्यक्ति।
इस धर्म सम्मेलन में कई दिग्गज धर्मगुरु भाग ले रहे हैं।A Hindu or Buddhist religious leader and spiritual teacher.
guruபொருள் : ಒಂದು ದೇವತೆಯು ಬೇರೆ ಎಲ್ಲಾ ದೇವರಿಗೆ ಗುರು
எடுத்துக்காட்டு :
ಅಪತ್ತಿನ ಸಮಯದಲ್ಲಿ ಬೃಹಸ್ಪತಿ ದೇವತೆಗಳ ಸಹಾಯ ಮಾಡುವರು.
ஒத்த சொற்கள் : ಅಮರಚಾರ್ಯ, ಆಂಗಿರಸ, ತ್ರಿದಶಗುರು, ತ್ರಿದಶಾಚಾರ್ಯರು, ದೇವಗುರು, ಬೃಹಸ್ಪತಿ, ವಾಗೀಶ
பிற மொழிகளில் மொழிபெயர்ப்பு :
एक देवता जो सब देवताओं के गुरु हैं।
आपत्तिकाल में बृहस्पति देवताओं की मदद करते हैं।Personification of the power of ritual devotion.
brihaspatiபொருள் : ಸೌರಮಂಡಲದ ಐದನೆ ಗ್ರಹ ಭೂಮಿಯಿಂದ ತುಂಬಾ ದೂರದಲ್ಲಿದೆ
எடுத்துக்காட்டு :
ಬ್ರಹಸ್ಪತಿ ಗ್ರಹ ಎಲ್ಲಾ ಗ್ರಹಗಳಿಗಿಂತ ಅತ್ಯಂತ ದೊಡ್ಡ ಗ್ರಹ
ஒத்த சொற்கள் : ಗುರು ಗ್ರಹ, ಜುಪಿಟರ್, ಬ್ರಹಸ್ಪತಿ, ಬ್ರಹಸ್ಪತಿ ಗ್ರಹ
பிற மொழிகளில் மொழிபெயர்ப்பு :
सौर जगत का पाँचवा ग्रह जो पृथ्वी से बहुत दूर है।
बृहस्पति सब ग्रहों से बड़ा है।The largest planet and the 5th from the sun. Has many satellites and is one of the brightest objects in the night sky.
jupiterபொருள் : ಆಧ್ಯಾತ್ಮಿಕವಾದ ಮತ್ತು ಭೌತಿಕವಾದ ತತ್ವಗಳ ಜ್ಞಾನಿ, ಅತಿಯಾದ ಬುದ್ಧಿವಂತ, ದೂರದೃಷ್ಟಿ, ಒಳ್ಳೆಯ ಚರಿತ್ರೆಯುಳ್ಳ ಮತ್ತು ತ್ಯಾಗ ವ್ಯಕ್ತಿ
எடுத்துக்காட்டு :
ಭಾರತದಲ್ಲಿ ಬಹಳ ದೊಡ್ಡ-ದೊಡ್ಡ ಋಷಿಮುನಿಗಳು ಇದ್ದಾರೆ.
ஒத்த சொற்கள் : ಋಷಿ, ಋಷಿಮುನಿ, ತಪ್ಪಸ್ವಿ, ಮುನಿ
பிற மொழிகளில் மொழிபெயர்ப்பு :
A mentor in spiritual and philosophical topics who is renowned for profound wisdom.
sageபொருள் : ಯಾರು ವಿದ್ಯಾರ್ಥಿಗಳಿಗೆ ಪಾಠವನ್ನು ಹೇಳಿಕೊಡುತ್ತಾರೋ
எடுத்துக்காட்டு :
ಅಧ್ಯಾಪಕ ಮತ್ತು ಶಿಷ್ಯ ಅಥವಾ ವಿದ್ಯಾರ್ಥಿಯ ನಡುವಿನ ಸಂಬಂಧ ಮಧುರವಾಗಿರಬೇಕು.
ஒத்த சொற்கள் : ಅಧ್ಯಾಪಕ, ಆಚಾರ್ಯ, ಆಚಾರ್ಯಕ, ಉಪದೇಶಕ, ಉಪದೇಶಿಕ, ಉಪಾಧ್ಯಾಯ, ಜ್ಞಾನಿ, ಡೀಚರ್, ಪಂಡಿತ, ಪಾಠವನ್ನು ಕಲಿಸುವವ, ಪ್ರವಾಚಕ, ಪ್ರಾಚಾರ್ಯ, ಭೋದಕ, ಮಹೋಪಾಧ್ಯಾಯ, ಮಾರ್ಗದರ್ಶಕ, ಮಾಸ್ಟರ್, ಮೇಸ್ಟ್ರು, ವಾಚಕ, ವಾಜ, ವೇದವನ್ನು ಕಲಿಸುವವ, ಶಿಕ್ಷಕ, ಶಿಕ್ಷಾಗುರು, ಶ್ರೇಷ್ಠಗುರು
பிற மொழிகளில் மொழிபெயர்ப்பு :