பொருள் : ಬೇಗ ಹಿಡಿಯುವುದಕ್ಕೆ ಸಿಗದಂತಹ ಅಥವಾ ಯಾವುದನ್ನು ಹಿಡಿಯಲು ಕಠಿಣವಾಗಿದೆಯೋ
எடுத்துக்காட்டு :
ಗೂಢವಾದ ವಸ್ತುಗಳ ಹಿಂದೆ ಓಡುವುದರಿಂದ ಏನು ಲಾಭ!
ஒத்த சொற்கள் : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದಂತ, ಗೂಢವಾದಂತಹ
பிற மொழிகளில் மொழிபெயர்ப்பு :
जल्दी पकड़ में न आने वाला या जिसे पकड़ना कठिन हो।
दुर्ग्राह्य वस्तुओं के पीछे भागने से क्या लाभ!।பொருள் : ಯಾವುದು ಸುಲಭವಾಗಿ ಅಥವಾ ಸಹಜತೆಯಿಂದ ತಿಳಿದುಕೊಳ್ಳಲಾಗುವುದಿಲ್ಲವೋ
எடுத்துக்காட்டு :
ಈ ಪ್ರಶ್ನೆಯ ಸಮಸ್ಯೆಯನ್ನು ಬಿಡುವುದು ತುಂಬಾ ಕಠಿಣವಾಗಿದೆ.
ஒத்த சொற்கள் : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದಂತ, ಗೂಢವಾದಂತಹ
பிற மொழிகளில் மொழிபெயர்ப்பு :
जो आसानी या सहजता से न समझा जा सके।
प्रश्न हल करने की यह सबसे दुर्ग्राह्य प्रक्रिया है।பொருள் : ಸಾಮಾನ್ಯವಾಗಿ ಕೆಲವೇ ಜನರಲ್ಲಿ ಗುಟ್ಟಾಗಿರುವ ಯಾವುದೇ ವಿಷಯ ಅಥವಾ ಸಂಗತಿ
எடுத்துக்காட்டு :
ಪೋಲಿಸ್ ಇಲಾಖೆಯಲ್ಲಿ ಭೂಗತ ಚಟುವಟಿಕೆಗಳ ಬಗ್ಗೆ ಗುಪ್ತವಾದ ಸಭೆಯೊಂದು ನಡೆಯಿತು.
ஒத்த சொற்கள் : ಗುಟ್ಟಿನ, ಗುಟ್ಟಿನಂತ, ಗುಟ್ಟಿನಂತಹ, ಗುಪ್ತವಾದ, ಗುಪ್ತವಾದಂತ, ಗುಪ್ತವಾದಂತಹ, ಗೂಢವಾದಂತ, ಗೂಢವಾದಂತಹ, ಗೋಪ್ಯದ, ಗೋಪ್ಯದಂತ, ಗೋಪ್ಯದಂತಹ, ಪ್ರಚ್ಫನ್ನ, ಪ್ರಚ್ಫನ್ನವಾದ, ಪ್ರಚ್ಫನ್ನವಾದಂತ, ಪ್ರಚ್ಫನ್ನವಾದಂತಹ, ರಹಸ್ಯದ, ರಹಸ್ಯವಾದ, ರಹಸ್ಯವಾದಂತ, ರಹಸ್ಯವಾದಂತಹ
பிற மொழிகளில் மொழிபெயர்ப்பு :
जो छिपा हुआ हो।
उसने इस मामले से संबंधित एक गुप्त बात बताई।பொருள் : ಯಾವುದೋ ಒಂದರಲ್ಲಿ ತುಂಬಾ ತಿರುವು-ಮುರುವು ಇರುವ ಅಥವಾ ಕ್ಲಿಷ್ಟವಾಗಿದ್ದು ಸುಲಭವಾಗಿ ಅರ್ಥಮಾಡಿಕೊಳ್ಳಲು ಆಗುವುದಿಲ್ಲ
எடுத்துக்காட்டு :
ಇದು ಅತಿ ಗಂಭೀರವಾದ ಸಮಸ್ಯೆ ಇದಕ್ಕೆ ಪರಿಹಾರ ಹುಡುಕುವುದು ತುಂಬಾ ಕಷ್ಟ.
ஒத்த சொற்கள் : ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಗಹನವಾದ, ಗಹನವಾದಂತ, ಗಹನವಾದಂತಗ, ಗೂಢವಾದಂತ, ಗೂಢವಾದಂತಹ
பிற மொழிகளில் மொழிபெயர்ப்பு :