பொருள் : ಯಾವುದೇ ಒಂದು ವಿಷಯ ಅಥವಾ ಸಂಗತಿಯ ಬಗ್ಗೆ ಈಗಾಗಲೇ ಪರಿಚಿತವಿರುವಿಕೆಯನ್ನು ತಿಳಿಸುವುದು
எடுத்துக்காட்டு :
ನನಗೆ ಆ ಕೆಲಸ ತಿಳಿದಿರುವ ಕಾರಣ ನಾನು ಅದನ್ನು ಬೇಗ ಮುಗಿಸಬಲ್ಲೆ.
ஒத்த சொற்கள் : ತಿಳಿದಿರುವ, ಪರಿಚಿತ
பிற மொழிகளில் மொழிபெயர்ப்பு :
Having knowledge of.
He had no awareness of his mistakes.பொருள் : ಯಾರೋ ಒಬ್ಬರು ಗೊತ್ತಿರುವ ಅಥವಾ ಪರಿಚಯವಿರುವ
எடுத்துக்காட்டு :
ಅವನು ಕೆಲವು ಪರಿಚಯಸ್ಥ ಜನರ ಜೊತೆ ತಿರುಗಿ ಎಲ್ಲಾರಿಗೂ ಹೊಸ ವರ್ಷದ ಶುಭಕಾಮನೆಗಳನ್ನು ತಿಳಿಸುತ್ತಿದ್ದಾನೆ.
ஒத்த சொற்கள் : ಗುರುತಿನವ, ಪರಿಚಯವಿರುವ, ಪರಿಚಯಸ್ಥ
பிற மொழிகளில் மொழிபெயர்ப்பு :
जो जाना पहचाना हो या जिसको जाना गया हो।
वह कुछ परिचित लोगों के साथ घूम-घूमकर सबको नववर्ष की शुभकामनाएँ दे रहा है।பொருள் : ಯಾವುದೇ ವಸ್ತು ಸಂಗತಿಯ ತಿಳುವಳಿಕೆ ಇರುವುದು
எடுத்துக்காட்டு :
ಅವರು ನನಗೆ ಈಗಾಗಲೆ ಗೊತ್ತಿರುವ ವ್ಯಕ್ತಿ.
பிற மொழிகளில் மொழிபெயர்ப்பு :
Apprehended with certainty.
A known quantity.