பொருள் : ಚಂದನದ ಕೊರಡನ್ನು ನೀರು ಹಾಕಿ ತೇಯುವುದರಿಂದ ಅಥವ ಅರೆಯುವುದರಿಂದ ಬರುವ ಗಂಧವನ್ನು ಹಣೆಯ ಮೇಲೆ ತಿಲಕ ಮುಂತಾದವುಗಳನ್ನು ಇಡಲು ಬಳಸುತ್ತಾರೆ
எடுத்துக்காட்டு :
ಹಣೆಗೆ ಚಂದನವನ್ನು ಹಚ್ಚಿಕೊಳ್ಳುವುದರಿಂದ ತಲೆಯ ನೋವು ಕಡಿಮೆಯಾಗುತ್ತದೆ.
பிற மொழிகளில் மொழிபெயர்ப்பு :
பொருள் : ತೇದು ಮೈಗೆ ಹಚ್ಚಿಕೊಂಡರೆ ತಂಪನ್ನುಂಟುಮಾಡುವಂತ ಗಂಧದ ಮರದ ಚಕ್ಕೆ
எடுத்துக்காட்டு :
ಶ್ರೀಗಂಧಲೇಪನ ಶರೀರಕ್ಕೆ ತಂಪನ್ನೆರೆಯುತ್ತದೆ.
ஒத்த சொற்கள் : ಶ್ರೀಗಂಧ
பிற மொழிகளில் மொழிபெயர்ப்பு :
Close-grained fragrant yellowish heartwood of the true sandalwood. Has insect repelling properties and is used for carving and cabinetwork.
sandalwoodபொருள் : ಒಂದು ಮರದ ಪ್ರತಿಯೊಂದು ಕೊಂಬೆಯು ಸುಗಂಧದಿಂದ ಕೂಡಿರುವುದು
எடுத்துக்காட்டு :
ದಕ್ಷಣ ಭಾರತದಲ್ಲಿ ಶೀಗಂಧದ ಕಾಡುಗಳು ಕಂಡುಬರುವವು
ஒத்த சொற்கள் : ಗಂಧ, ಚಂದಣ, ಶೀಗಂಧ
பிற மொழிகளில் மொழிபெயர்ப்பு :
Parasitic tree of Indonesia and Malaysia having fragrant close-grained yellowish heartwood with insect repelling properties and used, e.g., for making chests.
sandalwood tree, santalum album, true sandalwood