பொருள் : ಯಾವುದಾದರೂ ಒಂದು ಸಂಗತಿಯಲ್ಲಿ ವಿಶೇಷ ಜ್ಞಾನವನ್ನು ಪಡೆದವರು
எடுத்துக்காட்டு :
ಚಂದ್ರಶೇಖರನು ಅರ್ಥಶಾಸ್ತ್ರದಲ್ಲಿ ನಿಪುಣ ತಜ್ಞ.
ஒத்த சொற்கள் : ಜಾಣ, ತಜ್ಞ, ನಿಪುಣ, ಪರಿಣತ, ಪ್ರವೀಣ
பிற மொழிகளில் மொழிபெயர்ப்பு :
वह जो किसी विषय का विशेष रूप से ज्ञाता हो या जो किसी काम, वस्तु आदि का बहुत अच्छा जानकार हो।
वह त्वचा रोग विशेषज्ञ है।A person with special knowledge or ability who performs skillfully.
expertபொருள் : ಯಾವುದೊ ಒಂದು ಕ್ಷೇತ್ರದಲ್ಲಿ ಒಬ್ಬ ವ್ಯಕ್ತಿಯು ಪ್ರಖ್ಯಾತಿಯನ್ನು ಪಡೆದುಕೊಂಡು ನಿಪುಣನಾಗುತ್ತಾನೆ.
எடுத்துக்காட்டு :
ಕ್ರಿಕೆಟ್ ಮಿನುಗುತಾರೆಯಾದ ಸಚಿನ್ ಅವರ ಪ್ರತಿಭೆಯನ್ನು ಎಲ್ಲಾರು ಕೊಂಡಾಡುತ್ತಾರೆ.
ஒத்த சொற்கள் : ಚಾಣಾಕ್ಷ, ಮಿನುಗುತಾರೆ
பிற மொழிகளில் மொழிபெயர்ப்பு :
பொருள் : ಯಾರೋ ಒಬ್ಬರಲ್ಲಿ ಬಹಳ ಬುದ್ಧಿ ಅಥವಾ ತಿಳಿದುಕೊಂಡಿರುವ
எடுத்துக்காட்டு :
ಬುದ್ಧಿವಂತ ವ್ಯಕ್ತಿಗಳು ವ್ಯರ್ಥವಾದ ವಾದದಲ್ಲಿ ಬೀಳುವುದಿಲ್ಲ.
ஒத்த சொற்கள் : ಕುಶಯ, ಚಾಕಚಕ್ಯವುಳ್ಳ, ಚಾಣಾಕ್ಷ, ಚಾಲಾಕಿನ, ಚುರುಕು ಬುದ್ಧಿಯ, ಜಾಣ, ಪ್ರಜ್ಞಾವಂತ, ಬುದ್ಧಿವಂತ, ಮೇಧಾವಿ, ಸುಟಿಯಾದ, ಸೂಕ್ಷ್ಮ ಬುದ್ಧಿಯ
பிற மொழிகளில் மொழிபெயர்ப்பு :
जिसमें बहुत बुद्धि या समझ हो।
बुद्धिमान व्यक्ति व्यर्थ की बहस में नहीं पड़ते हैं।Having or marked by unusual and impressive intelligence.
Our project needs brainy women.