பொருள் : ಹರಡಿಕೊಂಡಿರುವಿಕೆ ಅಥವಾ ಚದುರಿಕೊಂಡಿರುವಿಕೆ
எடுத்துக்காட்டு :
ಕಾಳುಗಳು ಅಲ್ಲಿ ಹರಡಿರುವ ಕಾರಣ ಹಕ್ಕಿಗಳು ಅಲ್ಲಿ ಗುಂಪು ಸೇರಿವೆ.
ஒத்த சொற்கள் : ಚದುರಿರುವಂತ, ಚದುರಿರುವಂತಹ, ಚೆಲ್ಲಾಪಿಲ್ಲಿಯಾಗಿರುವ, ಚೆಲ್ಲಾಪಿಲ್ಲಿಯಾಗಿರುವಂತ, ಚೆಲ್ಲಾಪಿಲ್ಲಿಯಾಗಿರುವಂತಹ, ಚೆಲ್ಲಿರುವ, ಚೆಲ್ಲಿರುವಂತ, ಚೆಲ್ಲಿರುವಂತಹ, ಹರಡಿರುವ, ಹರಡಿರುವಂತ, ಹರಡಿರುವಂತಹ
பிற மொழிகளில் மொழிபெயர்ப்பு :
Occurring or distributed over widely spaced and irregular intervals in time or space.
Scattered showers.