பொருள் : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು
எடுத்துக்காட்டு :
ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.
ஒத்த சொற்கள் : ಕರ್ಮಚಾರಿ, ಕೆಲಸಗಾರ, ನೌಕರ, ಸೇವಕ
பிற மொழிகளில் மொழிபெயர்ப்பு :
An assistant subject to the authority or control of another.
foot soldier, subordinate, subsidiary, underlingபொருள் : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ
எடுத்துக்காட்டு :
ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.
ஒத்த சொற்கள் : ಕರ್ಮಚಾರಿ, ಕೆಲಸಗಾರನು, ಕೆಲಸದವನು, ನೌಕರ, ಸೇವಕ
பிற மொழிகளில் மொழிபெயர்ப்பு :
किसी के अधीन रहकर अथवा यों ही किसी के स्थान पर उसकी ओर से काम करनेवाला।
राम छुट्टी पर जाने से पहले अपना प्रतिपुरुष नियुक्त कर दिया है।