பொருள் : ಕಾಡಿನಲ್ಲಿ ವಾಸವಾಗಿರುವ ಒಂದು ಜಿಗಿಯುವ ಸಣ್ಣ ಚುಕ್ಕೆಗಳಿರುವ ಚಂಗನೆ ಜಿಗಿಯುವುದಕ್ಕೆ ಹೆಸರಾದ ಒಂದು ಸುಂದರ ಸಸ್ಯಹಾರಿ ಪ್ರಾಣಿ
எடுத்துக்காட்டு :
ಕೃಷ್ಣಮೃಗವು ಗಂಟೆಗೆ ಎಂಬತ್ತು ಕಿಲೋಮೀಟರ್ ಓಡುತ್ತದೆ.
ஒத்த சொற்கள் : ಕೃಷ್ಣಮೃಗ, ಜಿಂಕೆ
பிற மொழிகளில் மொழிபெயர்ப்பு :
Common Indian antelope with a dark back and spiral horns.
antilope cervicapra, black buck, blackbuckபொருள் : ಒಂದು ಜಾತಿಯ ಜಿಂಕೆಚಿಗರೆ ವಿಶೇಷವಾಗಿ ದಕ್ಷಿಣ ಆಫ್ರಿಕದಲ್ಲಿ ಕಾಣಬಹುದು
எடுத்துக்காட்டு :
ಚಿಗರೆಯ ಚರ್ಮದಿಂದ ಮಾಡಿದ ಉಡುಪು ತುಂಬಾ ಬೆಚ್ಚಗಿರುವುದು.
பிற மொழிகளில் மொழிபெயர்ப்பு :
பொருள் : ಒಂದು ಪ್ರಕಾರದ ಜಿಂಕೆ ಅದರ ಶರೀರದಲ್ಲಿ ಬಿಳಿಯ ಅಥವಾ ಬೇರೆ ಪ್ರಕಾರದ ಚುಕ್ಕೆಗಳನ್ನು ನೋಡಬಹುದು
எடுத்துக்காட்டு :
ಈ ಪ್ರಾಣಿಸಂಗ್ರಹಾಲಯದಲ್ಲಿ ಚಿಗರೆ ಅಥವಾ ಸಾರಂಗಳು ತುಂಬಾ ಹೇರಳವಾಗಿದೆ.
ஒத்த சொற்கள் : ಬಣ್ಣ ಬಣ್ಣದ ಜಿಂಕೆ, ವಿವಿಧ ಬಣ್ಣದ ಜಿಂಕೆ, ಸಾರಂಗ
பிற மொழிகளில் மொழிபெயர்ப்பு :
एक प्रकार का हिरण जिसके शरीर पर सफ़ेद या अन्य प्रकार की चित्ती पाई जाती है।
इस चिड़ियाघर में चीतलों की भरमार है।பொருள் : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ
எடுத்துக்காட்டு :
ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.
ஒத்த சொற்கள் : ಎರಳೆ, ಎಳ, ಏಣ, ಏಣಿ, ಕಡ, ಕಡತಿ, ಕಡವೆ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಾರುಲೋಚನ, ಚಿತ್ರಮೃಗ, ಚೇಗೆ, ಚೌರಿ, ಜಿಂಕೆ, ಪುಲ್ಲೆ, ಬುಡಿ, ಮರೆ, ಸಾರಂಗ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ
பிற மொழிகளில் மொழிபெயர்ப்பு :