பொருள் : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ
எடுத்துக்காட்டு :
ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.
ஒத்த சொற்கள் : ಎರಳೆ, ಎಳ, ಏಣ, ಏಣಿ, ಕಡ, ಕಡತಿ, ಕಡವೆ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಾರುಲೋಚನ, ಚಿಗರೆ, ಚೇಗೆ, ಚೌರಿ, ಜಿಂಕೆ, ಪುಲ್ಲೆ, ಬುಡಿ, ಮರೆ, ಸಾರಂಗ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ
பிற மொழிகளில் மொழிபெயர்ப்பு :