பொருள் : ಯಾವುದೋ ಒಂದನ್ನು ಹಲವಾರು ತುಂಡುಗಾಳಾಗಿ ಮಾಡಿರುವ
எடுத்துக்காட்டு :
ಅಲ್ಲಿ ತುಂಡು ತುಂಡಾಗಿ ಬಿದ್ದಿರುವ ಸಮೂಹ ಇತಿಹಾಸಕ್ಕೆ ಸಾಕ್ಷಿಯಾಗಿದೆ.
ஒத்த சொற்கள் : ತುಂಡು ತುಂಡಾದ
பிற மொழிகளில் மொழிபெயர்ப்பு :
जिसके कई टुकड़े हों।
वहाँ के टुकड़े-टुकड़े खंडहर-समूह इतिहास के साक्षी हैं।பொருள் : ಚುರಚುರ ಎಂದು ಶಬ್ದಮಾಡುತ್ತಾ ಸಹಜವಾಗಿ ಬಿದ್ದು ಹೋಗುವವ
எடுத்துக்காட்டு :
ಚೆನ್ನಾಗಿ ಮಾಡಿದ ಚಕ್ಕಲಿ ಕೋಡುಬಳೆ ಚೂರು ಚೂರಾಗಿ ಹೋಗಿದೆ.
பிற மொழிகளில் மொழிபெயர்ப்பு :
பொருள் : ಯಾವುದೋ ಒಂದು ಮುರಿದಿರುವ ಅಥವಾ ಯಾವುದೋ ಬೇರೆ ರೀತಿಯಲ್ಲಿ ತುಂಡು ತುಂಡಾಗಿರುವ
எடுத்துக்காட்டு :
ಕೆಳೆಗೆ ಬಿದ್ದು ಚೂರು ಚೂರಾದ ಗಾಜಿನ ತುಂಡನ್ನು ಕೆಲಸದವಳು ತೆಗೆಯುತ್ತಿದ್ದಳು.
ஒத்த சொற்கள் : ಚೂರು ಚೂರಾದಂತ, ಚೂರು ಚೂರಾದಂತಹ
பிற மொழிகளில் மொழிபெயர்ப்பு :