பொருள் : ಯಾವುದಾದರು ವಸ್ತುವನ್ನು ತಯಾರಿಸುವುದಕ್ಕಾಗಿ ಅದಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ಸುರಿದು ಅದನ್ನು ತಯಾರಿಸುವ ಕ್ರಿಯೆ
எடுத்துக்காட்டு :
ವ್ಯಾಪಾರಿಯು ವ್ಯಾಪಾರ ಮಾಡುವುದಕ್ಕಾಗಿ ಸಾಮಾನುಗಳನ್ನು ಸುರಿಯುತ್ತಿದ್ದಾನೆ.
ஒத்த சொற்கள் : ಕೆಡಹು, ಸುರಿ, ಹರಿಸು
பிற மொழிகளில் மொழிபெயர்ப்பு :
कोई चीज़ बनाने के लिए उसकी सामग्री साँचे में डालकर उसको तैयार करना।
कारीगर चीनीमिट्टी के खिलौने ढाल रहा है।பொருள் : ಕೈಯಿನ ಮೂಲಕ ಬೀಜವನ್ನು ನೀಡುವ ಅಥವಾ ಬಿತ್ತುವ ಪ್ರಕ್ರಿಯೆ
எடுத்துக்காட்டு :
ರೈತ ಹೊಲದಲ್ಲಿ ಬೀಜಗಳನ್ನು ಚೆಲ್ಲುತ್ತಿದ್ದನು.
ஒத்த சொற்கள் : ಎರಚು
பிற மொழிகளில் மொழிபெயர்ப்பு :
பொருள் : ಗಾಳಿಯಲ್ಲಿ ಆ ಕಡೆ-ಈ ಕಡೆ ತೂರುವ ಪ್ರಕ್ರಿಯೆ
எடுத்துக்காட்டு :
ಹೋಳಿಯಲ್ಲಿ ಜನರು ಬಣ್ಣಗಳನ್ನು ಗಾಳಿಯಲ್ಲಿ ತೂರಿ ಸಂತೋಷ ಪಡುತ್ತಾರೆ.
பிற மொழிகளில் மொழிபெயர்ப்பு :