பொருள் : ಪ್ರಾಕೃತದ ಕಾವ ಸಂಗ್ರವನ್ನು ಸಂಸ್ಕೃತಕ್ಕೆ ಅನುವಾದ ಮಾಡುವುದು
எடுத்துக்காட்டு :
ಈ ಗ್ರಂಥದಲ್ಲಿ ಹಲವಾರು ಕವಿಗಳು ಬರೆದ ಕವಿತೆಗಳ ಛಾಯೆ ಇದೆ.
பிற மொழிகளில் மொழிபெயர்ப்பு :
பொருள் : ಬೆಳಕಿನ ಕಿರಣಗಳಿಗೆ ಅಡ್ಡಿಬರುವ ಯಾವುದೇ ವಸ್ತುವಿನಿಂದ ಉಂಟಾಗುವ ಕಪ್ಪು ಆಕೃತಿ
எடுத்துக்காட்டு :
ಹಾದಿಕಾರ (ಪಥಿಕ) ನೆರಳಿನಲ್ಲಿ ವಿಶ್ರಾಂತಿಯನ್ನು ಪಡೆಯುತ್ತಿದ್ದಾನೆ.
ஒத்த சொற்கள் : ನೆರಳು
பிற மொழிகளில் மொழிபெயர்ப்பு :
Relative darkness caused by light rays being intercepted by an opaque body.
It is much cooler in the shade.