பொருள் : ಜಗಳ ಗದ್ದಲ ಮಾಡುವ ಸ್ವಭಾವದವಳು
எடுத்துக்காட்டு :
ಅವಳೊಬ್ಬಳು ಜಗಳಗಂಟಿ ತಿಮ್ಮಿ.
ஒத்த சொற்கள் : ಉಪದ್ರವಿ, ಉಪದ್ರವಿಯಾದ, ಉಪದ್ರವಿಯಾದಂತ, ಉಪದ್ರವಿಯಾದಂತಹ, ಜಗಳಗಂಟಿ, ಜಗಳಗಂಟಿಯಾದಂತ, ಜಗಳಗಂಟಿಯಾದಂತಹ
பிற மொழிகளில் மொழிபெயர்ப்பு :
பொருள் : ಜಗಳ ಮಾಡುವ ಗುಣ ಹೊಂದಿದವರು
எடுத்துக்காட்டு :
ನನ್ನ ಗೆಳೆಯನ ಹೆಂಡತಿಯು ಜಗಳಗಂಟಿಯಾದ ಕಾರಣ ಪದೇ ಪದೇ ಅವನನ್ನು ಎಲ್ಲಿಗೂ ಕರೆಯುವುದಿಲ್ಲ.
ஒத்த சொற்கள் : ಕಲಹಪ್ರಿಯ, ಜಗಳಕಾಯುವ ಸ್ವಭಾವದ
பிற மொழிகளில் மொழிபெயர்ப்பு :
பொருள் : ಜಗಳ ಕಾಯುವ ಸ್ವಾಭಾವದಂತಹ
எடுத்துக்காட்டு :
ಜಗಳಗಂಟಿಯಾದ ವ್ಯಕ್ತಿಗಳ ಜತೆ ಜಗಳ ಕಾಯದೆ ಸುಮ್ಮನಿರುವುದು ಉಚಿತ.
ஒத்த சொற்கள் : ಕಲಹಪ್ರಿಯ, ಕಲಹಪ್ರಿಯವಾದ, ಕಲಹಪ್ರಿಯವಾದಂತ, ಕಲಹಪ್ರಿಯವಾದಂತಹ, ಜಗಳಗಂಟಿಯಾದಂತ, ಜಗಳಗಂಟಿಯಾದಂತಹ
பிற மொழிகளில் மொழிபெயர்ப்பு :