பொருள் : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ
எடுத்துக்காட்டு :
ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.
ஒத்த சொற்கள் : ಉಜ್ಜು, ಉಜ್ಜುವಿಕೆ, ಒತ್ತು, ಒತ್ತುವಿಕೆ, ಜಜ್ಜುವಿಕೆ, ತಿಕ್ಕು, ತಿಕ್ಕುವಿಕೆ, ಹಿಂಡು, ಹಿಂಡುವಿಕೆ, ಹಿಸುಕು, ಹಿಸುಕುವಿಕೆ
பிற மொழிகளில் மொழிபெயர்ப்பு :
Kneading and rubbing parts of the body to increase circulation and promote relaxation.
massage