பொருள் : ಕೂದಲಿನ ಕುಚ್ಚು
எடுத்துக்காட்டு :
ಗಲ್ಲದವರೆಗೆ ಜೋಲಾಡುತ್ತಿರುವ ಕೂದಲು ಅವಳ ಸುಂದರತೆಯನ್ನು ಹೆಚ್ಚಿಸುತ್ತಿದೆ.ತಾಯಿಯು ಮಕ್ಕಳ ಕೂದಲನ್ನು ಸಿಂಬೆಯ ರೂಪದಲ್ಲಿ ಕೊಡುತ್ತಿದ್ದಾಳೆ.
ஒத்த சொற்கள் : ಕುರುಳು, ಕೇಶಪಾಟ, ಗುಂಗುರು ಗೂದಲು, ಜಡೆಗೆಗಟ್ಟಿದ ಕೂದಲು, ಜುಟ್ಟು, ಜೋತಾಡುವ ಕೂದಲು, ತಲೆಯ ಕೂದಲು, ಮುಂಗುರುಳು, ಶಿಖೆ
பிற மொழிகளில் மொழிபெயர்ப்பு :
பொருள் : ಕೂದಲನ್ನು ವಿಶೇಷ ಪ್ರಕಾರವಾಗಿ ಹೆಣೆಯುವುದರಿಂದ ಆಗುವ ಆಕೃತಿ
எடுத்துக்காட்டு :
ಅವಳು ಪ್ರತಿ ದಿನ ಎರಡು ಜಡೆಗಳನ್ನು ಹಾಕಿಕೊಳ್ಳುತ್ತಾಳೆ.
ஒத்த சொற்கள் : ಚಿಕ್ಕ ಜುಟ್ಟು, ಜುಟ್ಟು, ಹೆಳಲು
பிற மொழிகளில் மொழிபெயர்ப்பு :
பொருள் : ಹೆಣೆದ ಜಡೆ ಕೂದಲು
எடுத்துக்காட்டு :
ರೈಲಿನಲ್ಲಿ ಇಬ್ಬರು ಮಹಿಳೆಯರು ಪರಸ್ಪರ ಜಡೆಗಳನ್ನು ಎಳೆದುಕೊಂಡು ಜಗಳವಾಡುತ್ತಿದ್ದರು.
பிற மொழிகளில் மொழிபெயர்ப்பு :
பொருள் : ಒಂದರೊಳಗೊಂದು ಸಿಕ್ಕಿಕೊಂಡ ಉದ್ದಕೂದಲು
எடுத்துக்காட்டு :
ಗಂಗೆಯು ಶಿವ ಜಡೆಜಟ್ಟೆಯಲ್ಲಿ ನೆಲೆಸಿದ್ದಾಳೆ.
ஒத்த சொற்கள் : ಜಟ್ಟೆ, ಜಡೆಗಟ್ಟಿನ ಕೂದಲು
பிற மொழிகளில் மொழிபெயர்ப்பு :
பொருள் : ಒಂದು ವಸ್ತುವಿನಿಂದ ಇನ್ನೊಂದು ವಸ್ತು ಇಲ್ಲವೇ ವ್ಯಕ್ತಿಗಳ ಮೇಲೆ ಭೌತಿಕವಾಗಿ ಬಲಪ್ರಯೋಗಿಸುವ ಪ್ರಕ್ರಿಯೆ
எடுத்துக்காட்டு :
ಅವನು ಬೆತ್ತದಿಂದ ಹೊಡೆದನು.
ஒத்த சொற்கள் : ಅಪ್ಪಳಿಸು, ಏಟು ಹಾಕು, ಏಟು-ಹಾಕು, ಏಟುಹಾಕು, ಜಡಿ, ತಾಡಿಸು, ಥಳಿಸು, ಪೆಟ್ಟು ಹಾಕು, ಪೆಟ್ಟು-ಹಾಕು, ಪೆಟ್ಟುಹಾಕು, ಪ್ರಹಾರ ಮಾಡು, ಪ್ರಹಾರ-ಮಾಡು, ಪ್ರಹಾರಮಾಡು, ಪ್ರಹಾರಿಸು, ಬಡಿ, ಬಡೆ, ಬಾರಿಸು, ಹೊಡಿ, ಹೊಡೆ
பிற மொழிகளில் மொழிபெயர்ப்பு :
किसी पर किसी वस्तु आदि से आघात करना।
सिपाही चोर को लाठी से मार रहा है।