பொருள் : ಯಾವುದಾದರೂ ಒಂದು ಸಂಗತಿಯಲ್ಲಿ ವಿಶೇಷ ಜ್ಞಾನವನ್ನು ಪಡೆದವರು
எடுத்துக்காட்டு :
ಚಂದ್ರಶೇಖರನು ಅರ್ಥಶಾಸ್ತ್ರದಲ್ಲಿ ನಿಪುಣ ತಜ್ಞ.
ஒத்த சொற்கள் : ಚತುರ, ತಜ್ಞ, ನಿಪುಣ, ಪರಿಣತ, ಪ್ರವೀಣ
பிற மொழிகளில் மொழிபெயர்ப்பு :
वह जो किसी विषय का विशेष रूप से ज्ञाता हो या जो किसी काम, वस्तु आदि का बहुत अच्छा जानकार हो।
वह त्वचा रोग विशेषज्ञ है।A person with special knowledge or ability who performs skillfully.
expertபொருள் : ಸ್ಮರಣ-ಶಕ್ತಿಯು ತೀವ್ರವಾಗಿವಂತಹ
எடுத்துக்காட்டு :
ಇಂತಹ ಬುದ್ಧಿವಂತ ಬಾಲಕ ಈ ವಿದ್ಯಾಲಯದಲ್ಲಿ ಇರುವುದೇ ಒಂದು ಗೌರವದ ವಿಷಯ.
ஒத்த சொற்கள் : ಬುದ್ಧಿವಂತ
பிற மொழிகளில் மொழிபெயர்ப்பு :
Mentally nimble and resourceful.
Quick-witted debater.பொருள் : ತುಂಬಾ ಅಧಿಕವಾದ ಜ್ಞಾನ ಅಥವಾ ಜ್ಞಾನವಿರುವಂತಹ
எடுத்துக்காட்டு :
ಬುದ್ಧಿವಂತ ನಾಗರೀಕರಿಂದಲೇ ಸಮಾಜ ಏಳಿಗೆ ಸಾಧ್ಯವಾಗುವುದು.
ஒத்த சொற்கள் : ಜಾಣರಾದ, ಜಾಣರಾದಂತ, ಜಾಣರಾದಂತಹ, ಪ್ರವೀಣ, ಪ್ರವೀಣರಾದ, ಪ್ರವೀಣರಾದಂತ, ಪ್ರವೀಣರಾದಂತಹ, ಬುದ್ಧಿವಂತ, ಬುದ್ಧಿವಂತರಾದ, ಬುದ್ಧಿವಂತರಾದಂತ, ಬುದ್ಧಿವಂತರಾದಂತಹ
பிற மொழிகளில் மொழிபெயர்ப்பு :
பொருள் : ಯಾರೋ ಒಬ್ಬರಲ್ಲಿ ಬಹಳ ಬುದ್ಧಿ ಅಥವಾ ತಿಳಿದುಕೊಂಡಿರುವ
எடுத்துக்காட்டு :
ಬುದ್ಧಿವಂತ ವ್ಯಕ್ತಿಗಳು ವ್ಯರ್ಥವಾದ ವಾದದಲ್ಲಿ ಬೀಳುವುದಿಲ್ಲ.
ஒத்த சொற்கள் : ಕುಶಯ, ಚತುರ, ಚಾಕಚಕ್ಯವುಳ್ಳ, ಚಾಣಾಕ್ಷ, ಚಾಲಾಕಿನ, ಚುರುಕು ಬುದ್ಧಿಯ, ಪ್ರಜ್ಞಾವಂತ, ಬುದ್ಧಿವಂತ, ಮೇಧಾವಿ, ಸುಟಿಯಾದ, ಸೂಕ್ಷ್ಮ ಬುದ್ಧಿಯ
பிற மொழிகளில் மொழிபெயர்ப்பு :
जिसमें बहुत बुद्धि या समझ हो।
बुद्धिमान व्यक्ति व्यर्थ की बहस में नहीं पड़ते हैं।Having or marked by unusual and impressive intelligence.
Our project needs brainy women.