பொருள் : ಒಂದು ಕೀಟ ತನ್ನ ಶರೀರದಿಂದ ಹೊರಬರುವಂತಹ ಒಂದು ಪ್ರಕಾರದ ತಂತುಜೊಲ್ಲಿನಿಂದ ಬಲೆಯನ್ನು ಹೆಣೆದು ಚಿಕ್ಕ ಚಿಕ್ಕ ಕೀಟಾಣುಗಳು ಮೊದಲಾದವುಗಳನ್ನು ಸಿಕ್ಕಿಹಾಕಿಸಿಕೊಳ್ಳುತ್ತವೆ
எடுத்துக்காட்டு :
ಜೇಡಹುಳುವಿನ ಆಹಾರ ಅದರ ಬಲೆಜಾಲದಲ್ಲಿ ಸಿಕ್ಕಿಕೊಂಡಿರುವ ಕೀಟಾಣು.
ஒத்த சொற்கள் : ಜೇಡ ಕೀಟ, ಜೇಡಹುಳು, ನೇಕಾರ, ನೇಯುವವ, ಬಲೆ ನೇಯುವ ಹುಳು
பிற மொழிகளில் மொழிபெயர்ப்பு :