பொருள் : ಯಾರಿಗೆ ನಿದ್ದೆ ಬರುತ್ತಿದೆಯೋ
எடுத்துக்காட்டு :
ಸೀತ ನಿದ್ದೆಯ ಮಂಪರಿನಲ್ಲಿದ್ದ ಮಗುವನ್ನು ಹಾಸಿಗೆಯ ಮೇಲೆ ಮಲಗಿಸಿದಳು.
ஒத்த சொற்கள் : ಜೋಂಪಿನಂತ, ಜೋಂಪಿನಂತಹ, ತೂಕಡಿಕೆಯ, ತೂಕಡಿಕೆಯಂತ, ತೂಕಡಿಕೆಯಂತಹ, ನಿದ್ದೆ ಬರುವ, ನಿದ್ದೆ ಬರುವಂತ, ನಿದ್ದೆ ಬರುವಂತಹ, ಮಂಪರು, ಮಂಪರುಂತ, ಮಂಪರುಂತಹ
பிற மொழிகளில் மொழிபெயர்ப்பு :
Ready to fall asleep.
Beginning to feel sleepy.