பொருள் : ತುಂಡಾದ ಆ ಭಾಗವನ್ನು ಯಾವುದಾದರು ವಸ್ತುವಿನೊಂದಿಗೆ ಜೋಡಿಸಬೇಕು
எடுத்துக்காட்டு :
ಆ ಮನೆಯಲ್ಲಿ ಅವ್ಯವಸ್ಥೆಯಾದ ಭಾಗಗಳನ್ನು ಜೋಡಿಸಬೇಕು ಅಥವಾ ಕೂಡಿಸಬೇಕು.
ஒத்த சொற்கள் : ಒಟ್ಟು, ಕೂಡಿಸುವುದು, ಗಂಟು, ಮಿಲನ
பிற மொழிகளில் மொழிபெயர்ப்பு :
பொருள் : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು
எடுத்துக்காட்டு :
ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ
ஒத்த சொற்கள் : ಅವಯವಗಳ ಜೋಡನೆ, ಅವಯವಗಳ ಸಂಧಿ, ಕೊಡುವುದು, ಗಂಟು, ಜೋಡನೆ, ಮಿಲನ, ಸಂಧಿ
பிற மொழிகளில் மொழிபெயர்ப்பு :
(anatomy) the point of connection between two bones or elements of a skeleton (especially if it allows motion).
articulatio, articulation, jointபொருள் : ಒಂದು ಸಂಖ್ಯೆ ಇನ್ನೊಂದು ಸಂಖ್ಯೆಯ ಜೊತೆ ಸಮನಾಗಿ ಜೋಡಿಸುವುದು
எடுத்துக்காட்டு :
ಸಮಾನ ಜೋಡಣೆ ಮಾಡಲು ಒಟ್ಟು ಸಂಖ್ಯೆಯನ್ನು ಮೂರು ಮೂರು ಸಂಖ್ಯೆಗಳಾಗಿ ಜೋಡಿಸಲಾಯಿತು.
பிற மொழிகளில் மொழிபெயர்ப்பு :
A number that is added to another number (the augend).
addend