பொருள் : ಬೆಂಕಿಯಿಂದ ಮೇಲೇಳುವ ಜ್ವಾಲೆ
எடுத்துக்காட்டு :
ಕಾಡಿನಲ್ಲಿ ಹೊತ್ತಿಕೊಂಡ ಬೆಂಕಿಯ ಜ್ವಾಲೆ ಆಕಾಶವನ್ನು ಮುಟ್ಟುತ್ತಿತ್ತು
ஒத்த சொற்கள் : ಅಗ್ನಿ, ಅಗ್ನಿ ಜ್ವಾಲೆ, ಅಗ್ನಿಜ್ವಾಲೆ, ಅಗ್ನಿಯ ಶಿಖೆ, ಅಗ್ನಿಶಿಖೆ, ಕಿಡಿ, ಜ್ವಾಲಾ, ಬೆಂಕಿ, ಬೆಂಕಿ ಜ್ವಾಲೆ, ಬೆಂಕಿಯ ಕಿಡಿ, ಬೆಂಕಿಯ ಜ್ವಾಲೆ, ಬೆಂಕಿಯಕಿಡಿ
பிற மொழிகளில் மொழிபெயர்ப்பு :
பொருள் : ಬೆಂಕಿಯ ಜೊತೆ ಗಾಳಿಯು ಸೇರಿ ಅದರಿಂದುಂಟಾದ ಪ್ರಜ್ವಲತೆ
எடுத்துக்காட்டு :
ಜೋರು ಗಾಳಿಯಿಂದಾಗಿ ಪೊದೆಗೆ ಹೊತ್ತಿಕೊಂಡ ಬೆಂಕಿ ಜ್ವಾಲೆ ತರಹ ವ್ಯಾಪಿಸುತ್ತಿದೆ.
ஒத்த சொற்கள் : ಉರಿ
பிற மொழிகளில் மொழிபெயர்ப்பு :
பொருள் : ಭೂಮಿಯ ಮೇಲೆ ಬಿದಂತಹ ಉಲ್ಕೆ ಕಲ್ಲಿನ ರೂಪದಲ್ಲಿರುತ್ತದೆ
எடுத்துக்காட்டு :
ಕೆಲವು ಸಲ ರಾತ್ರಿಯಲ್ಲಿ ಆಕಾಶದಿಂದ ಪೃಥ್ವಿಯ ಮೇಲೆ ಬೀಳುವ ಅಗ್ನಿಪಿಂಡಗಳನ್ನು ನಾವು ನೋಡಬಹುದು.
ஒத்த சொற்கள் : ಅಗ್ನಿಪಿಂಡ, ಉಲ್ಕಾ ಖಂಡ, ಉಲ್ಕಾ-ಖಂಡ, ಉಲ್ಕಾಖಂಡ, ಉಲ್ಕೆ, ತಾರೆ
பிற மொழிகளில் மொழிபெயர்ப்பு :
Stony or metallic object that is the remains of a meteoroid that has reached the earth's surface.
meteorite