பொருள் : ತಲೆಯ ಮೇಲೆ ಹಾಕಿಕೊಳ್ಳುವಂತಹ ಒಂದು ಅರಿವೆ
எடுத்துக்காட்டு :
ಶ್ಯಾಮನು ಕೆಂಪು ಬಣ್ಣದ ಟೋಪಿಯನ್ನು ಹಾಕಿಕೊಂಡಿದ್ದಾನೆ.
ஒத்த சொற்கள் : ಕುಲಾಯಿ, ಟೊಪ್ಪಿಗೆ, ಶಿರಸ್ತ್ರಾಣ
பிற மொழிகளில் மொழிபெயர்ப்பு :
A tight-fitting headdress.
capபொருள் : ಹೆಣೆದ ಅಥವಾ ಹೊಲಿದು ಸಿದ್ಧಪಡಿಸಿದ ಒಂದು ತರಹದ ದೊಡ್ಡ ಟೋಪಿ
எடுத்துக்காட்டு :
ಮಿಷ್ಟರ್ ಬಿಲ್ಟನ್ ಅವರು ತಮ್ಮ ಕೋಟಿನ ಬಣ್ಣದ್ದೆ ಟೋಪಿ ಧರಿಸಿರುವುದು ಶೋಭಾಯಮಾನವಾಗಿ ಕಾಣುತ್ತಿದೆ.
ஒத்த சொற்கள் : ಪರಂಗಿ ಟೋಪಿ, ಹ್ಯಾಟು
பிற மொழிகளில் மொழிபெயர்ப்பு :