பொருள் : ಒಡಹುಟ್ಟಿದ ಕಿರಿಯಳು ಅಥವಾ ತಾಯಿಯ ತಂಗಿ ಅಥವಾ ಅಕ್ಕನ ಹೆಣ್ಣುಮಕ್ಕಳಲ್ಲಿ ಕಿರಿಯವಳು, ಅಪ್ಪನ ಅಣ್ಣ ಅಥವಾ ತಮ್ಮನ ಹೆಣ್ಣುಮಕ್ಕಳಲ್ಲಿ ಕಿರಿಯವಳು
எடுத்துக்காட்டு :
ನನ್ನ ತಂಗಿಗೆ ಎರಡು ಗಂಡುಮಕ್ಕಳಿವೆ.
பிற மொழிகளில் மொழிபெயர்ப்பு :
பொருள் : ಆ ತಂಗಿ ವಯಸ್ಸಿನಲ್ಲಿ ನನಗಿಂತ ಚಿಕ್ಕವಳು
எடுத்துக்காட்டு :
ನನ್ನ ಚಿಕ್ಕ ತಂಗಿ ತುಂಬಾ ಚೆನ್ನಾಗಿ ಓದುತ್ತಾಳೆ.
ஒத்த சொற்கள் : ಅನುಜೆ, ಕಿರಿಯ ತಂಗಿ, ಕಿರಿಯ ಸೋದರಿ, ಕಿರಿಯವಳು, ಚಿಕ್ಕ ತಂಗಿ, ಚಿಕ್ಕ ಸೋದರಿ, ಚಿಕ್ಕವಳು, ಸೋದರಿ
பிற மொழிகளில் மொழிபெயர்ப்பு :
A younger sister.
little sisterபொருள் : ವ್ಯಕ್ತಿ ಒಬ್ಬರ ಸ್ವಂತ ಅಪ್ಪ ಅಮ್ಮನಿಗೆ ಹುಟ್ಟಿದ ಮಗಳು
எடுத்துக்காட்டு :
ರಾಧ ನನ್ನ ಒಡಹುಟ್ಟಿದ ತಂಗಿಅಕ್ಕ
ஒத்த சொற்கள் : ಒಡಹುಟ್ಟಿದ ತಂಗಿ, ಒಡಹುಟ್ಟಿದ ಸೋದರಿ, ಸಹೋದರಿ, ಸೋದರಿ
பிற மொழிகளில் மொழிபெயர்ப்பு :