பொருள் : ಅನುಕೂಲತೆ ಅಥವಾ ಸೌಕರ್ಯ ಇರುವಂತಹದ್ದು
எடுத்துக்காட்டு :
ಅಧ್ಯಾಪಕ ವೃತ್ತಿಯಿಂದಾಗಿ ನನಗೆ ಹೆಚ್ಚು ಓದಲು ಅನುಕೂಲಕರವಾಗಿದೆ.
ஒத்த சொற்கள் : ಅನುಕೂಲಕರವಾದ, ಅನುಕೂಲಕರವಾದಂತ, ಅನುಕೂಲಕರವಾದಂತಹ, ತಕ್ಕುದಾದಂತ, ತಕ್ಕುದಾದಂತಹ, ಸೌಕರ್ಯವುಳ್ಳ, ಸೌಕರ್ಯವುಳ್ಳಂತ, ಸೌಕರ್ಯವುಳ್ಳಂತಹ
பிற மொழிகளில் மொழிபெயர்ப்பு :
பொருள் : ಯಾವುದು ಯಾರಮೇಲೆ ಸರಿಯಾಗಿ ಅಥವಾ ಪೂರ್ಣವಾಗಿ ಕುಳಿತುಕೊಳ್ಳುತ್ತದೆಯೋ
எடுத்துக்காட்டு :
ಈ ಒಳಅಂಗಿಯು ನನಗೆ ಸರಿಹೊಂದುತ್ತದೆ.
ஒத்த சொற்கள் : ಒಪ್ಪಿಗೆಯಾಗಿರುವ, ಒಪ್ಪಿಗೆಯಾಗಿರುವಂತ, ಒಪ್ಪಿಗೆಯಾಗಿರುವಂತಹ, ಒಪ್ಪಿಗೆಯಾದ, ಒಪ್ಪಿಗೆಯಾದಂತ, ಒಪ್ಪಿಗೆಯಾದಂತಹ, ಒಪ್ಪುವ, ಒಪ್ಪುವಂತ, ಒಪ್ಪುವಂತಹ, ತಕ್ಕ ಅಳತೆಯ, ತಕ್ಕ ಅಳತೆಯಂತ, ತಕ್ಕ ಅಳತೆಯಂತಹ, ತಕ್ಕಂತ, ತಕ್ಕಂತಹ, ತಕ್ಕದಾಂತ, ತಕ್ಕದಾಂತಹ, ತಕ್ಕದಾದ, ತಕ್ಕುದಾದಂತ, ತಕ್ಕುದಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ, ಸರಿಹೊಂದಲಾದ, ಸರಿಹೊಂದಲಾದಂತ, ಸರಿಹೊಂದಲಾದಂತಹ, ಸರಿಹೊಂದುವ, ಸರಿಹೊಂದುವಂತ, ಸರಿಹೊಂದುವಂತಹ, ಹೊಂದಲಾದ, ಹೊಂದಲಾದಂತ, ಹೊಂದಲಾದಂತಹ, ಹೊಂದಿಕೊಂಡ, ಹೊಂದಿಕೊಂಡಂತ, ಹೊಂದಿಕೊಂಡಂತಹ, ಹೊಂದಿಕೊಂಡಿರು, ಹೊಂದಿಕೊಂಡಿರುವ, ಹೊಂದಿಕೊಂಡಿರುವಂತ, ಹೊಂದಿಕೊಂಡಿರುವಂತಹ, ಹೊಂದುವ, ಹೊಂದುವಂತ, ಹೊಂದುವಂತಹ, ಹೊಂದೆಕಯಾಗಿರುವ, ಹೊಂದೆಕಯಾಗಿರುವಂತ, ಹೊಂದೆಕಯಾಗಿರುವಂತಹ
பிற மொழிகளில் மொழிபெயர்ப்பு :
பொருள் : ಒಂದಕ್ಕೊಂದು ಸರಿಯಾಗಿ ಹೊಂದಿಕೆಯಾಗುವಿಕೆ
எடுத்துக்காட்டு :
ಅವರ ಮಗನಿಗೆ ತಕ್ಕುದಾದ ಹುಡಿಗಿಯನ್ನು ನೋಡಿ ಮದುವೆ ಮಾಡಿದರು.
ஒத்த சொற்கள் : ಅನುಗುಣವಾದ, ಅನುರೂಪವಾದ, ಒಪ್ಪುವ, ಸಮಂಜಸವಾದ, ಹೊಂದಿಕೊಳ್ಳುವ
பிற மொழிகளில் மொழிபெயர்ப்பு :