பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ತಡೆಯಲಾಗದ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ತಡೆಯಲಾಗದ   ಗುಣವಾಚಕ

பொருள் : ಪ್ರಬಲವಾದ ಒತ್ತಾಸೆ

எடுத்துக்காட்டு : ಅದಮ್ಯವಾದ ಒತ್ತಾಸೆ ಕೆಲವುಬಾರಿ ದಾರಿ ತಪ್ಪಿಸುತ್ತದೆ.

ஒத்த சொற்கள் : ಅಡಗಿಸಲಾಗದ, ಅಡಗಿಸಲಾಗದಂತ, ಅಡಗಿಸಲಾಗದಂತಹ, ಅದಮ್ಯವಾದ, ಅದಮ್ಯವಾದಂತ, ಅದಮ್ಯವಾದಂತಹ, ತಡೆಯಲಾಗದಂತ, ತಡೆಯಲಾಗದಂತಹ


பிற மொழிகளில் மொழிபெயர்ப்பு :

जो बहुत ही प्रबल या उग्र हो।

लंका युद्ध के दौरान बानरी सेना ने अदम्य साहस का परिचय दिया।
अदम्य

Impossible to subdue.

indomitable, never-say-die, unsubduable

பொருள் : ಯಾವುದೋ ಒಂದನು ತಡೆದಿಲ್ಲ ಅಥವಾ ಹೋಗಲಾಡಿಸಿಲ್ಲ ಅಥವಾ ನಿವಾರಿಸಲ್ಲದಂತಹ

எடுத்துக்காட்டு : ಅನಿವಾರಿತ ಭ್ರಷ್ಟಚಾರ ವರ್ಷಗಳಿಂದ ನಡೆದುಕೊಂಡು ಹೋಗುತ್ತಿದೆ.

ஒத்த சொற்கள் : ಅನಿವಾರಿತ, ಅನಿವಾರಿತವಾದ, ಅನಿವಾರಿತವಾದಂತ, ಅನಿವಾರಿತವಾದಂತಹ, ತಡೆಯಲಾಗದಂತ, ತಡೆಯಲಾಗದಂತಹ, ಹೋಗಲಾಡಿಸದ, ಹೋಗಲಾಡಿಸದಂತ, ಹೋಗಲಾಡಿಸದಂತಹ


பிற மொழிகளில் மொழிபெயர்ப்பு :

बिना रोका या हटाया हुआ या निवारण न किया हुआ।

अनिवारित भ्रष्टाचार सुरसा की तरह बढ़ता चला जा रहा है।
अनिवारित, अयमित, अवारित

Not restrained or controlled.

Unbridled rage.
An unchecked temper.
Ungoverned rage.
unbridled, unchecked, uncurbed, ungoverned

பொருள் : ಯಾವುದೋ ಒಂದನ್ನು ಸುಲಭವಾಗಿ ನಿಲ್ಲಿಸಲು ಅಥವಾ ತಡೆಯಲು ಆಗದೇ ಹೋಗುವುದು

எடுத்துக்காட்டு : ಈ ತಡೆಯಲಾಗದ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಬೇಕಾಗಿ ಬಂದಿದೆ.

ஒத்த சொற்கள் : ತಡೆಯಲಾಗದಂತ, ತಡೆಯಲಾಗದಂತಹ, ನಿವಾರಿಸಲಿಕ್ಕಾಗದ, ನಿವಾರಿಸಲಿಕ್ಕಾಗದಂತ, ನಿವಾರಿಸಲಿಕ್ಕಾಗದಂತಹ


பிற மொழிகளில் மொழிபெயர்ப்பு :

जो आसानी से रोका या हटाया न जा सके।

इस दुनिर्वार्य परिस्थिति का मुक़ाबला धैर्य के साथ करना होगा।
दुरवार, दुर्निवार, दुर्निवार्य, दुर्निवार्य्य

பொருள் : ಯಾವುದೋ ಒಂದನ್ನು ತಡೆಯಲು ಆಗುವುದಿಲ್ಲವೋ

எடுத்துக்காட்டு : ಸಾವನ್ನು ತಡೆಯಲಾಗದು.

ஒத்த சொற்கள் : ತಡೆಯಲಾಗದಂತ, ತಡೆಯಲಾಗದಂತಹ, ನಿಲ್ಲಿಸಲಾಗದ, ನಿಲ್ಲಿಸಲಾಗದಂತ, ನಿಲ್ಲಿಸಲಾಗದಂತಹ


பிற மொழிகளில் மொழிபெயர்ப்பு :

जो रोका न जा सके।

मृत्यु अनवग्रह है।
अनवग्रह

Not capable of being stopped.

As unstoppable as the wind.
unstoppable

பொருள் : ನಿಯಂತ್ರಿಸಲಾರದ ಮನಸ್ಸಿನ ಭಾವನೆ ಅಥವಾ ಇನ್ನಾವುದೇ ಸಂಗತಿ

எடுத்துக்காட்டு : ನನ್ನ ಮನಸ್ಸಿಗೆ ಅದಮ್ಯ ಸಂತೋಷವಾಯಿತು.

ஒத்த சொற்கள் : ಅಡಗಿಸಲಾಗದ, ಅಡಗಿಸಲಾಗದಂತ, ಅಡಗಿಸಲಾಗದಂತಹ, ಅದಮ್ಯ, ಅದಮ್ಯವಾದ, ಅದಮ್ಯವಾದಂತ, ಅದಮ್ಯವಾದಂತಹ, ತಡೆಯಲಾಗದಂತ, ತಡೆಯಲಾಗದಂತಹ, ದುನರ್ಗ್ರಾಹ್ಯ, ದುನರ್ಗ್ರಾಹ್ಯವಾದ, ದುನರ್ಗ್ರಾಹ್ಯವಾದಂತ, ದುನರ್ಗ್ರಾಹ್ಯವಾದಂತಹ


பிற மொழிகளில் மொழிபெயர்ப்பு :

जो वश में न आ सके।

मन अवश्य नहीं है,इसे ध्यान,योग आदि द्वारा वश में किया जा सकता है।
अवश्य

Impossible to repress or control.

An irrepressible chatterbox.
Uncontrollable laughter.
irrepressible, uncontrollable