பொருள் : ಯಾವುದೋ ಒಂದನ್ನು ತಯಾರಿಸುವ ಕೆಲಸವನ್ನು ಮಾಡುವ ಪ್ರಕ್ರಿಯೆ
எடுத்துக்காட்டு :
ಅಮ್ಮ ಮಗನನ್ನು ಶಾಲೆಗೆ ಕಳುಹಿಸಲು ತಯಾರು ಮಾಡುತ್ತಿದ್ದಾಳೆ.
ஒத்த சொற்கள் : ತಯಾರು ಮಾಡು
பிற மொழிகளில் மொழிபெயர்ப்பு :
பொருள் : ಯಾವುದೇ ಕೆಲಸವನ್ನು ಆರಂಭಿಸಿ ಮುಗಿಸುವವರೆಗಿನ ಕ್ರಿಯೆ
எடுத்துக்காட்டு :
ನನ್ನ ಕೆಲಸವನ್ನು ಮಾಡಿದೆ. ಕಲಾವಿದನು ಚಿತ್ರ ರಚಿಸಿದನು. ಕುಂಬಾರನು ಮಡಿಕೆ ಮಾಡಿದನು. ಚಲನಚಿತ್ರ ನಿರ್ದೇಶಕ ಚಿತ್ರವನ್ನು ತಯಾರಿಸಿದನು.
ஒத்த சொற்கள் : ಕೆಲಸವನ್ನು ನಿರ್ವಹಿಸು, ಮಾಡಿದ ಕೆಲಸ, ಮಾಡು, ರಚಿಸು
பிற மொழிகளில் மொழிபெயர்ப்பு :
किसी क्रिया को आरंभ से समाप्ति की ओर ले जाना।
यह काम निपटा लो, फिर दूसरा काम करना।பொருள் : ಯಾವುದಾದರು ಹೊಸ ವಸ್ತುವನ್ನು ತಯಾರಿಸುವ ಪ್ರಕ್ರಿಯೆ
எடுத்துக்காட்டு :
ಟಾಟಾ ಕಂಪನಿಯವರು ಒಂದು ಹೊಸ ಕಾರನ್ನು ಆವಿಷ್ಕಾರ ಮಾಡಿದ್ದಾರೆ.
ஒத்த சொற்கள் : ಆವಿಷ್ಕಾರಿಸು
பிற மொழிகளில் மொழிபெயர்ப்பு :
कोई नई वस्तु तैयार होना या नई बात का पता चलना।
टाटा से कार के चार नए मॉडल निकले हैं।Make something new, such as a product or a mental or artistic creation.
Her company developed a new kind of building material that withstands all kinds of weather.பொருள் : ಯಾವುದೋ ಒಂದು ಲೋಹಕ್ಕೆ ಆಕಾರ ನೀಡು ಅಥವಾ ಉಪಯೋಗಿಸುವಂತೆ ಮಾಡು ಅಥವಾ ಸುಧಾರಣೆ ಅಥವಾ ಉನ್ನತವಾಗಿ ಮಾಡುವ ಪ್ರಕ್ರಿಯೆ
எடுத்துக்காட்டு :
ಅವನು ಲೋಹದಿಂದ ಯಾವುದೋ ವಿಷೇಶವಾದ ಉಪಕರಣವನ್ನು ಮಾಡುತ್ತಿದ್ದಾನೆ
ஒத்த சொற்கள் : ಮಾಡು
பிற மொழிகளில் மொழிபெயர்ப்பு :
* किसी धातु को आकार देना या उपयुक्त बनाना या सुधारना या उन्नत बनाना।
वह लोहे से कोई विशेष उपकरण बना रहा है।பொருள் : ಯಾವುದೇ ಕೆಲಸ, ವಸ್ತು ಮುಂತಾದುವುಗಳಿಗೆ ಉಪಯೋಗಕ್ಕೆ ಬರುವ ಪ್ರಕ್ರಿಯೆ
எடுத்துக்காட்டு :
ರೋಸ್ ಮರದಿಂದ ಕುರ್ಚಿ, ಮೇಜು ಮುಂತಾದವುಗಳನ್ನು ಮಾಡುತ್ತಾರೆ.
ஒத்த சொற்கள் : ಮಾಡು
பிற மொழிகளில் மொழிபெயர்ப்பு :
* कुछ काम, वस्तु आदि के लिए उपयुक्त होना।
सागौन की लकड़ी से कुर्सी, मेज आदि बनते हैं।