பொருள் : ಒಬ್ಬರಿಗೆ ಹೆಚ್ಚು ಮತ್ತೊಬ್ಬರಿಗೆ ಕಡಿಮೆ ಮಾಡುವ ಸ್ಥಿತಿ ಅಥವಾ ಪ್ರಕ್ರಿಯೆ
எடுத்துக்காட்டு :
ಕೆಲವು ಮಂದಿಗಳು ಮಕ್ಕಳ ಜೊತೆ ತಾರತಮ್ಯ ವ್ಯವಹಾರ ಮಾಡುತ್ತಾರೆ.
பிற மொழிகளில் மொழிபெயர்ப்பு :
பொருள் : ಔಚಿತ್ಯ ಅಥವಾ ನ್ಯಾಯದ ವಿಚಾರವನ್ನು ಬಿಟ್ಟು ಯಾವುದಾದರು ಒಂದು ಪಕ್ಷದ ಅನುರೂಪವಾದ ಪ್ರವೃತ್ತಿ ಅಥವಾ ಸಹಾನುಭೂತಿ ಮತ್ತು ಆ ಪಕ್ಷದ ಸಮರ್ಥನೆಯನ್ನು ನೀಡುವ ಕ್ರಿಯೆ ಅಥವಾ ಭಾವ
எடுத்துக்காட்டு :
ನಾವೆಲ್ಲರು ಪಕ್ಷಪಾತದ ದೋರಣೆಯನ್ನು ತೊರೆದು ಸರ್ವ ಕಲ್ಯಾಣಕ್ಕಾಗಿ ಕೆಲಸ ಮಾಡಬೇಕಾಗಿದೆ.
ஒத்த சொற்கள் : ಏಕಪಕ್ಷೀಯ, ಜಾತಿಪಾತಿ, ನೀಚೋಚ್ಛ ಭಾವ, ಪಂಕ್ತಿಭೇದ, ಪಕ್ಷಪಾತ, ಪಕ್ಷಾಭಿಮಾನ, ಪಕ್ಷೀಯ, ಪ್ರತ್ಯೇಕತೆ, ಭೇದ, ಭೇದಭಾವ, ಸ್ವಜನಪಕ್ಷಪಾತ
பிற மொழிகளில் மொழிபெயர்ப்பு :