பொருள் : ತಿಂದಿರುವಂತಹ
எடுத்துக்காட்டு :
ಪಕ್ಷಿಯು ಅರ್ಧ ತಿಂದ ಹಣ್ಣುಗಳಿಂದ ತೋಟವು ತುಂಬಿ ಕೊಂಡಿದೆ.
ஒத்த சொற்கள் : ತಿಂದ, ತಿಂದಂತ, ತಿನ್ನಲಾದ, ತಿನ್ನಲಾದಂತ, ತಿನ್ನಲಾದಂತಹ, ಭಕ್ಷಿಸಿದ, ಭಕ್ಷಿಸಿದಂತ, ಭಕ್ಷಿಸಿದಂತಹ
பிற மொழிகளில் மொழிபெயர்ப்பு :
பொருள் : ಮೊದಲೇ ಯಾರಾದರೋ ಉಪಯೋಗಿಸಿದಂತಹ
எடுத்துக்காட்டு :
ಎಂಜಿಲನ್ನು ದೇವರ ನೈವೇದ್ಯಕ್ಕೆ ಉಪಯೋಗಿಸುವುದಿಲ್ಲ.
ஒத்த சொற்கள் : ಅಸ್ವಾದಿಸಿದಂತ, ಅಸ್ವಾದಿಸಿದಂತಹ, ಉಚ್ಛಿಷ್ಟ, ಎಂಜಲನ್ನ, ಎಂಜಲು, ತಿಂದಂತ, ಭುಜಿಸಿದ, ಭುಜಿಸಿದಂತ, ಭುಜಿಸಿದಂತಹ
பிற மொழிகளில் மொழிபெயர்ப்பு :